1 ಪೂರ್ವಕಾಲ ವೃತ್ತಾಂತ 27:3 - ಕನ್ನಡ ಸತ್ಯವೇದವು C.L. Bible (BSI)3 ಇವನು ಮೊದಲನೆಯ ತಿಂಗಳಿನ ಸೇನಾಪತಿಗಳ ಮುಖ್ಯಸ್ಥ. ಮೊದಲನೆಯ ತಿಂಗಳಿನಲ್ಲಿ ಸೇವೆ ಸಲ್ಲಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವನು ಮೊದಲನೆಯ ತಿಂಗಳಿನ ಸೈನ್ಯಾಧಿಪತಿಯ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವೆ ಮಾಡತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇವನು ಮೊದಲನೆಯ ತಿಂಗಳಿನ ಸೇನಾಪತಿಗಳ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯಾಷೊಬ್ಬಾಮನು ಪೆರೆಚನ ಸಂತತಿಯವನಾಗಿದ್ದನು. ಇವನು ವರ್ಷದ ಮೊದಲನೆಯ ತಿಂಗಳಲ್ಲಿ ಸೇವೆಮಾಡುವ ಸೈನ್ಯಾಧಿಕಾರಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಮೊದಲನೆಯ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಪ್ರಧಾನನಾದವನು ಪೆರೆಚನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿ |