Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:30 - ಕನ್ನಡ ಸತ್ಯವೇದವು C.L. Bible (BSI)

30 ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್; ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇಷ್ಮಾಯೇಲ್ಯನಾದ ಓಬೀಲನು ಒಂಟೆಗಳ ಮೇಲೆ ಅಧಿಕಾರಿಯಾಗಿದ್ದನು. ಮೇರೊನೋತ್ಯನಾದ ಯೆಹ್ದೆಯು ರಾಜನ ಕತ್ತೆಗಳ ಹಿಂಡಿಗೆ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಒಂಟೆಗಳ ಮೇಲೆ ಜವಾಬ್ದಾರಿಯಾಗಿದ್ದವನು ಇಷ್ಮಾಯೇಲನಾದ ಓಬೀಲ್. ಕತ್ತೆಗಳ ಮೇಲೆ ಜವಾಬ್ದಾರಿಯಾಗಿದ್ದವನು ಮೇರೊನೋತ್ಯನಾದ ಯೆಹ್ದೆಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:30
5 ತಿಳಿವುಗಳ ಹೋಲಿಕೆ  

ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.


ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.


ಶಾರೋನಿನಲ್ಲಿ ಮೇಯುವ ದನಗಳ ಮೇಲೆ‍ ಶಾರೋನ್ಯನಾದ ಶಿಟ್ರೈ; ಕಣಿವೆಗಳಲ್ಲಿ ಮೇಯುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟ್;


ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್.


ಅಲ್ಲಿಂದ ನದಿಯಾಚೆಯ ರಾಜ್ಯಪಾಲನ ನ್ಯಾಯಸ್ಥಾನದವರೆಗೆ ಗಿಬ್ಯೋನಿನವನಾದ ಮೆಲೆಟ್ಯ, ಮೇರೋನೋತಿನವನಾದ ಯಾದೋನ್ ಇವರೂ ಗಿಬ್ಯೋನ್ ಮತ್ತು ಮಿಚ್ಚ ಊರುಗಳವರು ದುರಸ್ತಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು