1 ಪೂರ್ವಕಾಲ ವೃತ್ತಾಂತ 27:32 - ಕನ್ನಡ ಸತ್ಯವೇದವು C.L. Bible (BSI)32 ವಿವೇಕಿಯೂ ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು ಮಂತ್ರಿಯಾಗಿದ್ದನು; ಹಕ್ಮೋನಿಯ ಮಗ ಯೆಹೀಯೇಲನು ರಾಜಪುತ್ರ ಪಾಲಕನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ವಿವೇಕಿಯೂ, ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು, ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ವಿವೇಕಿಯೂ ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ದಾವೀದನ ಚಿಕ್ಕಪ್ಪನಾದ ಯೋನಾತಾನನು ಉತ್ತಮ ಸಲಹೆಗಾರನಾಗಿದ್ದನು. ಹಕ್ಮೋನಿಯ ಮಗನಾದ ಯೆಹೀಯೇಲನು ರಾಜನ ಗಂಡುಮಕ್ಕಳನ್ನು ಪಾಲನೆ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯು, ವಿವೇಕಿಯೂ ಆದ ಲೇಖಕನಾಗಿದ್ದನು. ಹಕ್ಮೋನಿಯ ಮಗನಾದ ಯೆಹೀಯೇಲ್ ಅರಸನ ಪುತ್ರರನ್ನು ನೋಡಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿ |