Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:9 - ಕನ್ನಡ ಸತ್ಯವೇದವು C.L. Bible (BSI)

9 ತೆಕೋವಿನ ಇಕ್ಕೇಷನ ಮಗ ಈರ ಎಂಬವನು ಆರನೆಯ ವರ್ಗದ ನಾಯಕ. ಆರನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತೆಕೋವಿನ ಇಕ್ಕೇಷನ ಮಗನಾದ ಈರ ಎಂಬುವನು ಆರನೆಯ ವರ್ಗದ ನಾಯಕನು. ಆರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತೆಕೋವಿನ ಇಕ್ಕೇಷನ ಮಗನಾದ ಈರ ಎಂಬವನು ಆರನೆಯ ವರ್ಗದ ನಾಯಕನು; ಆರನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆರನೆಯ ಸೈನ್ಯಾಧಿಪತಿಯು ಐರನು. ಇವನು ವರ್ಷದ ಆರನೆಯ ತಿಂಗಳಲ್ಲಿ ಸೈನ್ಯಾಧಿಕಾರಿಯಾಗಿದ್ದನು. ಇವನು ತೆಕೋವನದ ಇಕ್ಕೇಷನ ಮಗ. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆರನೆಯ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗ ಈರನು; ಅವನ ವರ್ಗದಲ್ಲಿ 24,000 ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:9
4 ತಿಳಿವುಗಳ ಹೋಲಿಕೆ  

ತೆಕೋವದ ಇಕ್ಕೇಷನ ಮಗ ಈರ, ಅನತೋತಿನ ಅಬೀಯೆಜೆರ್,


ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕ. ಐದನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.


ಎಫ್ರಯಿಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕ; ಏಳನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ಮಾರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು