1 ಪೂರ್ವಕಾಲ ವೃತ್ತಾಂತ 28:10 - ಕನ್ನಡ ಸತ್ಯವೇದವು C.L. Bible (BSI)10 ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದದರಿಂದ ನೋಡಿಕೋ; ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನಷ್ಟೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೊಲೊಮೋನನೇ, ಆತನ ಪವಿತ್ರ ದೇವಾಲಯವನ್ನು ಕಟ್ಟಲು ದೇವರು ನಿನ್ನನ್ನು ಆರಿಸಿಕೊಂಡಿರುತ್ತಾನೆಂಬುದನ್ನು ನೀನು ತಿಳಿಯಬೇಕು. ಆದ್ದರಿಂದ ನೀನು ಬಲಗೊಂಡು ಕಾರ್ಯವನ್ನು ಸಂಪೂರ್ಣಗೊಳಿಸು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದ್ದರಿಂದ ಜಾಗ್ರತೆಯಾಗಿರು. ಏಕೆಂದರೆ, ಯೆಹೋವ ದೇವರು ಪರಿಶುದ್ಧ ಆಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ. ನೀನು ಧೈರ್ಯದಿಂದ ಕೆಲಸಕ್ಕೆ ಕೈ ಹಚ್ಚು,” ಎಂದನು. ಅಧ್ಯಾಯವನ್ನು ನೋಡಿ |