1 ಪೂರ್ವಕಾಲ ವೃತ್ತಾಂತ 28:5 - ಕನ್ನಡ ಸತ್ಯವೇದವು C.L. Bible (BSI)5 ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನಗೆ ದಯಪಾಲಿಸಿದ ಅನೇಕ ಮಂದಿ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್‍ಸಿಂಹಾಸನದ ಮೇಲೆ ಕುಳ್ಳಿರಿಸುವದಕ್ಕೋಸ್ಕರ ಆರಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನು ನನಗೆ ಅನೇಕ ಮಕ್ಕಳನ್ನು ಕೊಟ್ಟನು. ಆ ಮಕ್ಕಳಲ್ಲಿ ಯೆಹೋವನು ಸೊಲೊಮೋನನನ್ನು ನನ್ನ ನಂತರ ಇಸ್ರೇಲರ ಅರಸನನ್ನಾಗಿ ಆರಿಸಿಕೊಂಡಿದ್ದಾನೆ. ಆದರೆ ನಿಜವಾಗಿಯೂ, ಇಸ್ರೇಲ್, ದೇವರಾದ ಯೆಹೋವನ ರಾಜ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ನನಗೆ ಅನೇಕ ಪುತ್ರರನ್ನು ಕೊಟ್ಟಿರುವಾಗ, ನನ್ನ ಸಮಸ್ತ ಪುತ್ರರಲ್ಲಿ ಇಸ್ರಾಯೇಲಿನ ಮೇಲಿಗಾಗಿ, ಯೆಹೋವ ದೇವರ ರಾಜ್ಯದ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೆ ನನ್ನ ಮಗ ಸೊಲೊಮೋನನನ್ನು ಆದುಕೊಂಡರು. ಅಧ್ಯಾಯವನ್ನು ನೋಡಿ |
ನಿಮ್ಮನ್ನು ಮೆಚ್ಚಿ, ತಮ್ಮ ಸಮ್ಮುಖದಲ್ಲಿ ಅರಸನಾಗಿಸಲು, ತಮ್ಮ ಸಿಂಹಾಸನದ ಮೇಲೆ ನಿಮ್ಮನ್ನು ಕುಳ್ಳಿರಿಸಿದ ಆ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನಿಮ್ಮ ದೇವರು ಇಸ್ರಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿದ್ದಾರೆ. ಆದ್ದರಿಂದಲೇ ಈ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನೇ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.