1 ಪೂರ್ವಕಾಲ ವೃತ್ತಾಂತ 28:6 - ಕನ್ನಡ ಸತ್ಯವೇದವು C.L. Bible (BSI)6 ‘ನಿನ್ನ ಮಗ ಸೊಲೊಮೋನನೇ ನನ್ನ ಆಲಯವನ್ನೂ ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿ ಇರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ; ನಾನು ಅವನಿಗೆ ತಂದೆಯಾಗಿ ಇರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನು ನನಗೆ, ‘ನಿನ್ನ ಮಗನಾದ ಸೊಲೊಮೋನನೇ ನನ್ನ ಆಲಯವನ್ನೂ, ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ. ನಾನು ಅವನಿಗೆ ತಂದೆಯಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆತನು ನನಗೆ - ನಿನ್ನ ಮಗನಾದ ಸೊಲೊಮೋನನೇ ನನ್ನ ಆಲಯವನ್ನೂ ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ; ನಾನು ಅವನಿಗೆ ತಂದೆಯಾಗಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನು ನನಗೆ, ‘ದಾವೀದನೇ, ನಿನ್ನ ಮಗನಾದ ಸೊಲೊಮೋನನು ದೇವಾಲಯವನ್ನು ಮತ್ತು ಅದರ ಸುತ್ತಮುತ್ತಲಿನ ಕಟ್ಟಡಗಳನ್ನು ಕಟ್ಟುವನು. ಯಾಕೆಂದರೆ ಸೊಲೊಮೋನನನ್ನು ನಾನು ಆರಿಸಿಕೊಂಡಿದ್ದೇನೆ. ಅವನು ನನಗೆ ಮಗನಾಗಿರುವನು; ನಾನು ಅವನಿಗೆ ತಂದೆಯಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ದೇವರು ನನಗೆ, ‘ನಿನ್ನ ಮಗ ಸೊಲೊಮೋನನು ತಾನೇ ನನ್ನ ಆಲಯವನ್ನೂ, ನನ್ನ ಅಂಗಳಗಳನ್ನೂ ಕಟ್ಟಿಸುವನು. ಏಕೆಂದರೆ ಅವನನ್ನು ನನಗೆ ಮಗನಾಗಿರಲು ಆಯ್ದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು. ಅಧ್ಯಾಯವನ್ನು ನೋಡಿ |