1 ಪೂರ್ವಕಾಲ ವೃತ್ತಾಂತ 29:29 - ಕನ್ನಡ ಸತ್ಯವೇದವು C.L. Bible (BSI)29 ದಾವೀದನ ಪೂರ್ವೋತ್ತರ ಚರಿತ್ರೆ, ಅವನ ಆಳ್ವಿಕೆ, ಪರಾಕ್ರಮ ಹಾಗೂ ಅವನಿಗೂ ಇಸ್ರಯೇಲರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖ-ದುಃಖ, ಇವುಗಳ ವರದಿಯು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ದಾವೀದನ ಪೂರ್ವೋತ್ತರಚರಿತ್ರೆ ಅವನ ಆಳ್ವಿಕೆ, ಪರಾಕ್ರಮ ಅವನಿಗೂ ಇಸ್ರಾಯೇಲರಿಗೂ, ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ದಾವೀದನ ಪೂರ್ವೋತ್ತರ ಚರಿತ್ರೆಯೂ ಅವನ ಆಳಿಕೆ, ಪರಾಕ್ರಮ, ಅವನಿಗೂ ಇಸ್ರಾಯೇಲ್ಯರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತವೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಪ್ರಾರಂಭದಿಂದ ಹಿಡಿದು ಕೊನೆಯತನಕ ದಾವೀದನು ಮಾಡಿದ ಎಲ್ಲಾ ಕಾರ್ಯಗಳನ್ನು ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ ಮತ್ತು ದರ್ಶಿಯಾದ ಗಾದ್ ಇವರ ಚರಿತ್ರೆಗಳಲ್ಲಿ ಬರೆಯಲ್ಪಟ್ಟಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯವರೆಗೆ ಅವನ ಸಮಸ್ತ ಆಳಿಕೆಯೂ, ಅವನ ಪರಾಕ್ರಮವೂ, ಅವನ ಮೇಲೆಯೂ, ಇಸ್ರಾಯೇಲಿನ ಮೇಲೆಯೂ, ಬೇರೆ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಸಂಭವಿಸಿದ ಘಟನೆಗಳು, ಅಧ್ಯಾಯವನ್ನು ನೋಡಿ |