Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:5 - ಕನ್ನಡ ಸತ್ಯವೇದವು C.L. Bible (BSI)

5 ಈ ಬೆಳ್ಳಿಬಂಗಾರಗಳಿಂದ ಆಲಯದ ಗೋಡೆಗಳನ್ನು ಹೊದಿಸಬೇಕು, ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ದಿನ ಉದಾರಹಸ್ತದಿಂದ ಸರ್ವೇಶ್ವರನಿಗಾಗಿ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆ?” ಎಂದು ನೆರೆದ ಸಭೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿ ಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ಹೊತ್ತು ಉದಾರಹಸ್ತದಿಂದ ಯೆಹೋವನಿಗೋಸ್ಕರ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆಯೋ ಅವರು ಮುಂದೆ ಬರಲಿ” ಎಂದು ನೆರೆದ ಸಭೆಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ಬೆಳ್ಳಿ ಬಂಗಾರಗಳಿಂದ ಆಲಯದ ಗೋಡೆಗಳನ್ನು ಹೊದಿಸಬೇಕು, ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಮಾನುಗಳನ್ನು ಮಾಡಿಸಬೇಕು. ಈಹೊತ್ತು ಉದಾರ ಹಸ್ತದಿಂದ ಯೆಹೋವನಿಗೋಸ್ಕರ ಕಾಣಿಕೆಯನ್ನರ್ಪಿಸುವದಕ್ಕೆ ಯಾರು ಮನಸ್ಸುಳ್ಳವರಾಗಿದ್ದಾರೆ ಎಂದು ನೆರೆದ ಸಭೆಗೆ ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬೆಳ್ಳಿಬಂಗಾರಗಳಿಂದ ತಯಾರಿಸಬೇಕಾದ ಎಲ್ಲಾ ವಸ್ತುಗಳಿಗೆ ಬೇಕಾದ ಬೆಳ್ಳಿಬಂಗಾರಗಳನ್ನೂ ಇದರ ನಾಜೂಕು ಕೆಲಸ ಮಾಡುವ ಕುಶಲಕರ್ಮಿಗಳನ್ನೂ ಕೊಟ್ಟಿರುತ್ತೇನೆ. ಈಗ ನಿಮ್ಮಲ್ಲಿ ಎಷ್ಟು ಮಂದಿ ನಿಮ್ಮನ್ನೇ ಯೆಹೋವನಿಗಾಗಿ ಪ್ರತಿಷ್ಠಿಸಿಕೊಳ್ಳುವಿರಿ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ದಿನ ತನ್ನನ್ನೇ ಯೆಹೋವ ದೇವರಿಗೆ ಇಷ್ಟಪೂರ್ವಕವಾಗಿ ಸಮರ್ಪಿಸಿಕೊಳ್ಳುವವರು ಯಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:5
9 ತಿಳಿವುಗಳ ಹೋಲಿಕೆ  

ನೂರು ಮೆಟ್ರಿಕ್ ಟನ್ ಒಫೀರ್ ದೇಶದ ಬಂಗಾರವನ್ನೂ ಸುಮಾರು ಇನ್ನೂರ ನಲವತ್ತು ಮೆಟ್ರಿಕ್ ಟನ್ ಚೊಕ್ಕ ಬೆಳ್ಳಿಯನ್ನೂ ಕೊಡುತ್ತೇನೆ.


ಇಸ್ರಯೇಲ್ ಗೋತ್ರ ಕುಟುಂಬಗಳ ಅಧ್ಯಕ್ಷರುಗಳು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಹಾಗೂ ಅರಸನ ಕೆಲಸದವರ ಮುಖ್ಯಸ್ಥರು ದೇವಾಲಯದ ಕೆಲಸಕ್ಕಾಗಿ ಸ್ವೇಚ್ಛೆಯಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು