1 ಪೂರ್ವಕಾಲ ವೃತ್ತಾಂತ 29:9 - ಕನ್ನಡ ಸತ್ಯವೇದವು C.L. Bible (BSI)9 ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು ಪೂರ್ಣಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಯೆಹೋವನಿಗೆ ಕಾಣಿಕೆ ಕೊಟ್ಟದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ, ಜನರು ಸಂತೋಷಪಟ್ಟರು. ಏಕೆಂದರೆ ಅವರು ಪೂರ್ಣಮನಸ್ಸಿನಿಂದ ಮನಃಪೂರ್ವಕವಾಗಿ ಯೆಹೋವ ದೇವರಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷಪಟ್ಟನು. ಅಧ್ಯಾಯವನ್ನು ನೋಡಿ |