1 ಪೂರ್ವಕಾಲ ವೃತ್ತಾಂತ 3:22 - ಕನ್ನಡ ಸತ್ಯವೇದವು C.L. Bible (BSI)22 ಶೆಕನ್ಯನಿಗೆ ಶೆಮಾಯ ಎಂಬ ಮಗನೂ ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶೆಷಾಟ್ ಎಂಬ ಐದು ಜನ ಮೊಮ್ಮಕ್ಕಳೂ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಶೆಕನ್ಯನ ಮಗ ಶೆಮಾಯ. ಶೆಮಾಯನಿಗೆ ಆರು ಗಂಡು ಮಕ್ಕಳು: ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಶೆಕನ್ಯನ ಸಂತಾನದವರು - ಶೆಮಾಯ, ಇವನ ಮಕ್ಕಳಾದ ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಒಟ್ಟು ಆರು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಶೆಕನ್ಯನ ಸಂತತಿಯವರು ಆರು ಮಂದಿ: ಶೆಮಾಯ ಮತ್ತು ಅವನ ಗಂಡುಮಕ್ಕಳು, ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಶೆಕನ್ಯನ ವಂಶಜರು: ಶೆಮಾಯನ ಮತ್ತು ಅವನ ಮಕ್ಕಳು ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಈ ಆರು ಮಂದಿಯು. ಅಧ್ಯಾಯವನ್ನು ನೋಡಿ |