1 ಪೂರ್ವಕಾಲ ವೃತ್ತಾಂತ 3:9 - ಕನ್ನಡ ಸತ್ಯವೇದವು C.L. Bible (BSI)9 ಇವರಲ್ಲದೆ ದಾವೀದನಿಗೆ ಅವನ ಉಪಪತ್ನಿಯರಿಂದ ಗಂಡುಮಕ್ಕಳಿದ್ದರು; ತಾಮಾರ್ ಎಂಬ ಹೆಣ್ಣುಮಗಳೂ ಇದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಉಪಪತ್ನಿಗಳಲ್ಲಿ ಹುಟ್ಟಿದ ಮಕ್ಕಳು ಹೊರತಾಗಿ ದಾವೀದನ ಎಲ್ಲಾ ಮಕ್ಕಳು ಇವರೇ. ತಾಮಾರ್ ಎಂಬಾಕೆಯು ಇವರ ತಂಗಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇವರೆಲ್ಲಾ ದಾವೀದನ ಮಕ್ಕಳು. ತನ್ನ ಉಪಪತ್ನಿಯರಿಂದ ದಾವೀದನಿಗೆ ಬೇರೆ ಗಂಡುಮಕ್ಕಳೂ ಇದ್ದರು. ತಾಮಾರ್ ಎಂಬಾಕೆಯು ದಾವೀದನ ಮಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಉಪಪತ್ನಿಗಳ ಮಕ್ಕಳು ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು; ತಾಮಾರಳು ಇವರ ಸಹೋದರಿಯಾಗಿದ್ದಳು. ಅಧ್ಯಾಯವನ್ನು ನೋಡಿ |