Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:11 - ಕನ್ನಡ ಸತ್ಯವೇದವು C.L. Bible (BSI)

11 ಶೂಹನ ಸಹೋದರ ಕೆಲೂಬನಿಗೆ ಮೆಹೀರ ಎಂಬ ಮಗನಿದ್ದನು. ಮೆಹೀರನು ಎಷ್ಟೋನನ ತಂದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಶೂಹನ ಸಹೋದರನಾದ ಕೆಲೂಬನು ಮೆಹೀರನನ್ನು ಪಡೆದನು. ಮೆಹೀರನು ಎಷ್ಟೋನನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಶೂಹನ ಸಹೋದರನಾದ ಕೆಲೂಬನು ಮೆಹೀರನನ್ನು ಪಡೆದನು. ಮೆಹೀರನು ಎಷ್ಟೋನನ ತಂದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕೆಲೂಬನು ಶೂಹನ ಸಹೋದರ. ಕೆಲೂಬನ ಮಗನು ಮೆಹೀರ್. ಮೆಹೀರನು ಎಷ್ಟೋನನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಶೂಹನ ಸಹೋದರ ಕೆಲೂಬನು ಎಷ್ಟೋನನ ತಂದೆ ಮೆಹೀರನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:11
2 ತಿಳಿವುಗಳ ಹೋಲಿಕೆ  

ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.


ಇವನಿಗೆ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಮೂವರು ಮಕ್ಕಳು ಇದ್ದರು. ತೆಹಿನ್ನ ನಾಹಷ್ ಪಟ್ಟಣದ ಸ್ಥಾಪಕ. ಈ ಜನರ ವಂಶಜರು ರೇಕಾ ಎಂಬಲ್ಲಿ ವಾಸಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು