1 ಪೂರ್ವಕಾಲ ವೃತ್ತಾಂತ 4:12 - ಕನ್ನಡ ಸತ್ಯವೇದವು C.L. Bible (BSI)12 ಇವನಿಗೆ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಮೂವರು ಮಕ್ಕಳು ಇದ್ದರು. ತೆಹಿನ್ನ ನಾಹಷ್ ಪಟ್ಟಣದ ಸ್ಥಾಪಕ. ಈ ಜನರ ವಂಶಜರು ರೇಕಾ ಎಂಬಲ್ಲಿ ವಾಸಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಎಷ್ಟೋನನಿಂದ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಮೂರು ಗಂಡು ಮಕ್ಕಳಿದ್ದರು. ಇವರು ರೇಕಾಹ್ಯರು. ತೆಹಿನ್ನನು ನಾಹಷ್ ಪಟ್ಟಣದವರ ಮೂಲಪುರುಷನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಎಷ್ಟೋನನಿಂದ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಊರುಗಳವರು ಉತ್ಪನ್ನರಾದರು. ಇವರು ರೇಕಾಹ್ಯರು. ತೆಹಿನ್ನನು ನಾಹಷ್ ಪಟ್ಟಣದವರ ಮೂಲ ಪುರುಷನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಎಷ್ಟೋನನು ಬೇತ್ರಾಫ, ಪಾಸೇಹ ಮತ್ತು ತೆಹಿನ್ನ ಇವರ ತಂದೆ. ತೆಹಿನ್ನ ಇರ್‌ನಾಹಷನ ತಂದೆ. ಇವರೆಲ್ಲರೂ ರೇಕಾಬದವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಎಷ್ಟೋನನಿಂದ ಬೇತ್ ರಾಫಾ, ಪಾಸೇಹ, ತೆಹಿನ್ನ ಎಂಬ ಮೂವರು ಮಕ್ಕಳು ಇದ್ದರು. ತೆಹಿನ್ನ ನಾಹಷ್ ಪಟ್ಟಣದ ಸ್ಥಾಪಕ. ಈ ಜನರ ವಂಶಜರು ರೇಕಾ ಎಂಬಲ್ಲಿ ವಾಸಿಸಿದ್ದರು. ಅಧ್ಯಾಯವನ್ನು ನೋಡಿ |