1 ಪೂರ್ವಕಾಲ ವೃತ್ತಾಂತ 4:16 - ಕನ್ನಡ ಸತ್ಯವೇದವು C.L. Bible (BSI)16 ಯೆಬಲ್ಲೆಲೇಲನ ಮಕ್ಕಳು - ಜೀಫ್, ಜೀಫಾ, ತೀರ್ಯ, ಅಸರೇಲ್ ಎಂಬವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹಲ್ಲೆಲೇಲನ ಮಕ್ಕಳು: ಜೀಫ್, ಜೀಫಾ, ತೀರ್ಯ ಮತ್ತು ಅಸರೇಲ್ ಎಂಬುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹಲ್ಲೆಲೇಲನ ಮಕ್ಕಳು - ಜೀಫ್, ಜೀಫಾ, ತೀರ್ಯ, ಅಸರೇಲ್ ಎಂಬವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹಲ್ಲೆಲೇಲನ ಗಂಡುಮಕ್ಕಳು ಯಾರೆಂದರೆ: ಜೀಪ್, ಜೀಫಾ, ತೀರ್ಯ ಮತ್ತು ಅಸರೇಲ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹಲ್ಲೆಲೇಲನ ಪುತ್ರರು: ಜೀಫನು, ಜಿಫಾಹನು, ತೀರ್ಯನು, ಅಸರೇಲನು. ಅಧ್ಯಾಯವನ್ನು ನೋಡಿ |
ಎಜ್ರನಿಗೆ ಯೆತೆರ್, ಮೆರೆದ್, ಏಫೇರ್, ಯಾಲೋನ್ ಎಂಬ ನಾಲ್ವರು ಮಕ್ಕಳಿದ್ದರು. ಮೆರೆದನು ಈಜಿಪ್ಟಿನ ಅರಸನ ಮಗಳು ಬಿತ್ಯ ಎಂಬವಳನ್ನು ಮದುವೆಯಾಗಿ ಮಿರ್ಯಾಮ್ ಎಂಬ ಮಗಳನ್ನೂ ಶಮ್ಮೈ, ಎಷ್ಟೆಮೋವ ಎಂಬ ಇಬ್ಬರು ಗಂಡುಮಕ್ಕಳನ್ನೂ ಪಡೆದನು. ಇಷ್ಟಹನು ಎಷ್ಟಮೋವ್ ಪಟ್ಟಣವನ್ನು ಕಟ್ಟಿಸಿದನು. ಮೆರೆದನು ಸಹ ಯಾದ್ ಕುಲದ ಸ್ತ್ರೀಯೊಬ್ಬಳನ್ನು ಮದುವೆಯಾಗಿ ಅವಳಿಂದ ಮೂರು ಜನ ಮಕ್ಕಳನ್ನು ಪಡೆದನು: ಗೆದೋರ್ಯ ಪಟ್ಟಣ ಕಟ್ಟಿಸಿದ ಯೆರೆದ್, ಸೋಕೋವಿ ಪಟ್ಟಣದ ಸ್ಥಾಪಕ ಹೆಬಿರ್ ಮತ್ತು ಜಾನೋಹ ಪಟ್ಟಣದ ಸ್ಥಾಪಕ ಯೆಕೂತೀಯೇಲ್ ಎಂಬವರೇ ಆ ಮೂರು ಮಂದಿ.