1 ಪೂರ್ವಕಾಲ ವೃತ್ತಾಂತ 4:19 - ಕನ್ನಡ ಸತ್ಯವೇದವು C.L. Bible (BSI)19 ಹೋದೀಯನು ನಹಮನ ತಂಗಿಯನ್ನು ಮದುವೆಯಾದನು. ಇವರ ಸಂತತಿಯವರು ಕೆಯೀಲದಲ್ಲಿ ವಾಸಿಸಿದ ಗರ್ಮ್ಯ ಗೋತ್ರದ ಮತ್ತು ಎಷ್ಟೆಮೋವಾದಲ್ಲಿ ವಾಸಿಸಿದ ಮಾಕಾತ್ ಗೋತ್ರದ ಪೂರ್ವಜರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಹಮನ ತಂಗಿಯೂ, ಹೋದೀಯನ ಹೆಂಡತಿಯ ಇಬ್ಬರು ಮಕ್ಕಳಲ್ಲಿ ಒಬ್ಬನು ಗರ್ಮ್ಯದ ಕೆಯೀಲದವರ ಮೂಲಪುರುಷನಾದನು, ಮತ್ತೊಬ್ಬನು ಎಷ್ಟೆಮೋವದವರ ಮಾಕಾತ್ಯ ಸಂತಾನದ ಮೂಲಪುರುಷನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನ ಮತ್ತೊಬ್ಬಳು ಹೆಂಡತಿಯೂ ಕೆಯೀಲದವರ ಮೂಲಪುರುಷನಾದ ನಹಮನ ತಂಗಿಯೂ ಆದ ಹೋದೀಯಳ ಸಂತಾನದವರು - ಗರ್ಮ್ಯರು, ಎಷ್ಟೆಮೋವದವರು, ಮಾಕಾತ್ಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮೆರೆದನ ಹೆಂಡತಿಯು ನೆಹಮನ ತಂಗಿ. ಮೆರೆದನ ಹೆಂಡತಿಯು ಯೂದಾಯದಿಂದ ಬಂದವಳು. ಮೆರೆದನ ಹೆಂಡತಿಯ ಗಂಡುಮಕ್ಕಳು: ಕೆಯೀಲ ಮತ್ತು ಎಷ್ಟೆಮೋ ಗೋತ್ರಗಳ ಮೂಲಪಿತೃಗಳು. ಕೆಯೀಲನು ಗರ್ಮ್ಯರಿಗೆ ಸೇರಿದವನು ಮತ್ತು ಎಷ್ಟೆಮೋವನು ಮಾಕಾತ್ಯರಿಗೆ ಸೇರಿದವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹೋದೀಯನು ನಹಮನ ಸಹೋದರಿಯನ್ನು ಮದುವೆಯಾದನು. ಇವರ ಸಂತತಿಯವರು ಕೆಯೀಲದಲ್ಲಿ ವಾಸಿಸಿದ ಗರ್ಮ್ಯ ಗೋತ್ರದ ಮತ್ತು ಎಷ್ಟೆಮೋವಾಬದಲ್ಲಿ ವಾಸಿಸಿದ ಮಾಕಾತ್ ಗೋತ್ರದ ಪೂರ್ವಜರು. ಅಧ್ಯಾಯವನ್ನು ನೋಡಿ |