Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:25 - ಕನ್ನಡ ಸತ್ಯವೇದವು C.L. Bible (BSI)

25 ಸೌಲನ ಮಗ ಶಲ್ಲುಮ್, ಮಿಬ್ಸಾಮ್ ಅವನ ಮೊಮ್ಮಗ, ಮಿಷ್ಮ ಅವನ ಮರಿಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೌಲನ ಮಗ ಶಲ್ಲುಮ್. ಇವನ ಮಗ ಮಿಬ್ಸಾಮ್. ಮಿಬ್ಸಾಮನ ಮಗ ಮಿಷ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸೌಲನ ಮಗನು ಶಲ್ಲುಮ್; ಇವನ ಮಗನು ವಿುಬ್ಸಾಮ್; ಇವನ ಮಗನು ವಿುಷ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸೌಲನ ಮಗನು ಶಲ್ಲುಮ. ಶಲ್ಲುಮನ ಮಗನು ಮಿಬ್ಸಾಮ್; ಮಿಬ್ಸಾಮನ ಮಗನು ಮಿಷ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನ ಮಗನಾದ ಶಲ್ಲೂಮನು, ಅವನ ಮಗನಾದ ಮಿಬ್ಸಾಮನು, ಅವನ ಮಗನಾದ ಮಿಷ್ಮಾವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:25
2 ತಿಳಿವುಗಳ ಹೋಲಿಕೆ  

ಸಿಮೆಯೋನನಿಗೆ ನೆಮೂವೇಲ್, ಯಾಮೀನ್, ಯಾರೀದ್, ಜೆರಹ, ಸೌಲ ಎಂಬ ಐವರು ಮಕ್ಕಳಿದ್ದರು.


ಅನಂತರ ಮಿಷ್ಮಾನನಿಂದ ಹಮ್ಮೂವೇಲ್, ಜಕ್ಕೂರ್, ಶಿಮ್ಮೀ ಎಂಬವರ ಮುಖಾಂತರ ಈ ವಂಶಾವಳಿ ಮುಂದುವರಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು