1 ಪೂರ್ವಕಾಲ ವೃತ್ತಾಂತ 4:32 - ಕನ್ನಡ ಸತ್ಯವೇದವು C.L. Bible (BSI)32 ಅವರು ಇನ್ನೂ ಬೇರೆ ಐದು ಸ್ಥಳಗಳಲ್ಲಿ ಅಂದರೆ ಏಟಾಮ್, ಅಯಿನ್, ರಿಮ್ಮೋನ್, ತೋಕೆನ್, ಆಷಾನ್ ಹಾಗು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಇವುಗಳಲ್ಲಿ ಸೇರಿದ ಐದು ಗ್ರಾಮಗಳು ಏಟಾಮ್, ಅಯಿನ್, ರಿಮ್ಮೋನ್, ತೋಕೆನ್ ಮತ್ತು ಆಷಾನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಏಟಾಮ್, ಅಯಿನ್, ರಿಮ್ಮೋನ್, ತೋಕೆನ್, ಆಷಾನ್ ಎಂಬ ಐದು ಪಟ್ಟಣಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಈ ಪಟ್ಟಣಗಳ ಹತ್ತಿರವಿರುವ ಐದು ಹಳ್ಳಿಗಳು ಯಾವುವೆಂದರೆ: ಏಟಾಮ್, ಅಯಿನ್, ರಿಮ್ಮೋನ್, ತೋಕೆನ್ ಮತ್ತು ಆಷಾನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವರ ಸುತ್ತಲಿನ ಗ್ರಾಮಗಳು ಯಾವುವೆಂದರೆ: ಏಟಾಮ್, ಆಯಿನ್, ರಿಮ್ಮೋನ್, ತೋಕೆನ್, ಆಷಾನ್ ಎಂಬ ಐದು ಪಟ್ಟಣಗಳು. ಅಧ್ಯಾಯವನ್ನು ನೋಡಿ |