1 ಪೂರ್ವಕಾಲ ವೃತ್ತಾಂತ 4:33 - ಕನ್ನಡ ಸತ್ಯವೇದವು C.L. Bible (BSI)33 ಅವುಗಳ ಸುತ್ತಲಿನ ಗ್ರಾಮಗಳಲ್ಲಿ ಬಾಲ್ ಪಟ್ಟಣದವರೆಗೆ ವಾಸಿಸಿದರು. ಇವು, ಅವರು ತಮ್ಮ ಕುಟುಂಬಗಳ ಮತ್ತು ತಾವು ವಾಸಿಸಿದ ಸ್ಥಳಗಳ ಬಗ್ಗೆ ಇಟ್ಟ ದಾಖಲೆಗಳಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲ್ ಊರಿನ ವರೆಗಿರುವ ಗ್ರಾಮಗಳೂ ಅವರ ನಿವಾಸಸ್ಥಾನಗಳಾಗಿದ್ದವು. ಅವರು ವಂಶಾವಳಿಯ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲ್ ಊರಿನವರೆಗಿರುವ ಗ್ರಾಮಗಳೂ ಅವರ ನಿವಾಸಸ್ಥಾನಗಳಾಗಿದ್ದವು; ಅವರ ಹತ್ತಿರ ವಂಶಾವಳಿ ಪುಸ್ತಕವಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಬೇರೆ ಹಳ್ಳಿಗಳು ಬಾಲ್ ತನಕವೂ ಇದ್ದವು. ಅವರು ವಾಸವಾಗಿದ್ದದ್ದು ಅಲ್ಲಿಯೇ. ಇದಲ್ಲದೆ ಅವರು ತಮ್ಮ ವಂಶದ ಚರಿತ್ರೆಯನ್ನೂ ಬರೆದಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳ್ ಪಟ್ಟಣದವರೆಗೆ ವಾಸವಾಗಿದ್ದರು. ಇವೇ ಅವರು ವಾಸವಾಗಿರುವ ಸ್ಥಳಗಳೂ, ಅವರ ವಂಶಾವಳಿಗಳೂ: ಅಧ್ಯಾಯವನ್ನು ನೋಡಿ |