Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:5 - ಕನ್ನಡ ಸತ್ಯವೇದವು C.L. Bible (BSI)

5 ತೆಕೋವ ಪಟ್ಟಣವನ್ನು ಸ್ಥಾಪಿಸಿದ ಅಷ್ಹೂರನಿಗೆ ಹೆಲಾಹ, ನಾರಾ ಎಂಬ ಪತ್ನಿಯರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತೆಕೋವದವರ ಮೂಲಪುರುಷನಾದ ಅಷ್ಹೂರನಿಗೆ ಹೆಲಾಹ ಮತ್ತು ನಾರ ಎಂಬ ಇಬ್ಬರು ಹೆಂಡತಿಯರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತೆಕೋವದವರ ಮೂಲಪುರುಷನಾದ ಅಷ್ಹೂರನಿಗೆ ಹೆಲಾಹ, ನಾರ ಎಂಬ ಇಬ್ಬರು ಹೆಂಡತಿಯರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ತೆಕೋವನ ತಂದೆಯಾದ ಅಷ್ಹೂರನಿಗೆ ಇಬ್ಬರು ಹೆಂಡತಿಯರು. ಇವರ ಹೆಸರು ಹೆಲಾಹ ಮತ್ತು ನಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತೆಕೋವದ ತಂದೆ ಅಷ್ಹೂರನಿಗೆ ಹೆಲಾಹ, ನಾರ ಎಂಬ ಇಬ್ಬರು ಪತ್ನಿಯರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:5
3 ತಿಳಿವುಗಳ ಹೋಲಿಕೆ  

ಹೆಚ್ರೋನನು ಮರಣ ಹೊಂದಿದ ನಂತರ ಅವನ ಮಗ ಕಾಲೇಬ್ ತನ್ನ ತಂದೆಯ ವಿಧವೆ ಎಫ್ರಾತಳನ್ನು ಮದುವೆಯಾದನು. ಅವರಿಗೆ ಅಷ್ಹೂರ ಎಂಬ ಮಗ ಜನಿಸಿದ. ತೆಕೋವ ಪಟ್ಟಣವನ್ನು ಕಟ್ಟಿದವನು ಇವನೇ.


ನಾರಾಳಿಂದ ಅಹುಜ್ಜಾಮ್, ಹೇಫರ್, ತೇಮಾನಿ, ಅಹಷ್ಟಾರ್ಯ ಎಂಬ ನಾಲ್ವರು ಮಕ್ಕಳು ಜನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು