1 ಪೂರ್ವಕಾಲ ವೃತ್ತಾಂತ 4:8 - ಕನ್ನಡ ಸತ್ಯವೇದವು C.L. Bible (BSI)8 ಅನೂಬ್, ಚೊಬೇಬ ಎಂಬವರ ತಂದೆ ಕೋಚ. ಇವನು ಹಾರುಮನ ಮಗ ಅಹರ್ಹೇಲನ ವಂಶಜರ ಮೂಲಪುರುಷ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕೋಚನಿಂದ ಅನೂಬ್ ಮತ್ತು ಚೊಬೇಬ್ ಹುಟ್ಟಿದರು. ಅಹರ‍್ಹೇಲನು ಹಾರುಮನ ಮಗನು. ಕೋಚನು ಇವರ ವಂಶದ ಮೂಲ ಪುರುಷ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕೋಚನಿಂದ ಆನೂಬ್, ಚೊಬೇಬ ಇವರೂ ಅಹರ್ಹೇಲ್ ಕುಲದವರೂ ಉತ್ಪನ್ನರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಕೋಚನು ಆನೂಬ್ ಮತ್ತು ಚೊಬೇಬನ ತಂದೆ. ಕೋಚನು ಅಹರ್ಹೇಲ್ ವಂಶದವರ ಮೂಲಪಿತೃ. ಅಹರ್ಹೇಲನು ಹಾರಮನ ಮಗನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕೋಚನು ಅನೂಬ್‌ನನ್ನೂ, ಚೊಬೇಬನನ್ನೂ, ಹಾರುಮನ ಮಗನಾದ ಅಹರ‍್ಹೇಲನ ಸಂತತಿಗಳನ್ನೂ ಪಡೆದನು. ಅಧ್ಯಾಯವನ್ನು ನೋಡಿ |