1 ಪೂರ್ವಕಾಲ ವೃತ್ತಾಂತ 5:13 - ಕನ್ನಡ ಸತ್ಯವೇದವು C.L. Bible (BSI)13 ಗೋತ್ರದ ಇತರ ಸದಸ್ಯರು ಸೇರಿದ ಏಳು ಕುಲಗಳವರು: ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್ ಎಂಬವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್ ಎಂಬ ಏಳು ಕುಟುಂಬಗಳೂ ಇವರ ಕುಲಸಂಬಂಧಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇವರೂ ಇವರ ಕುಲಸಂಬಂಧಿಗಳಾದ ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ, ಏಬೆರ್ ಎಂಬ ಏಳು ಕುಟುಂಬಗಳೂ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವರ ಕುಟುಂಬದ ಏಳು ಮಂದಿ ಸಹೋದರರು ಯಾರೆಂದರೆ: ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಕುಟುಂಬಗಳಾಗಿ ಅವರ ಬಂಧುಗಳು: ಮೀಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈನು, ಯಕ್ಕಾನನು, ಜೀಯನು, ಏಬೆರನು; ಒಟ್ಟು ಏಳುಮಂದಿ. ಅಧ್ಯಾಯವನ್ನು ನೋಡಿ |