1 ಪೂರ್ವಕಾಲ ವೃತ್ತಾಂತ 5:18 - ಕನ್ನಡ ಸತ್ಯವೇದವು C.L. Bible (BSI)18 ರೂಬೇನ್, ಗಾದ್ ಮತ್ತು ಪೂರ್ವದಲ್ಲಿಯ ಮನಸ್ಸೆ ಕುಲಗಳಲ್ಲಿ ನಲವತ್ತನಾಲ್ಕು ಸಾವಿರದ ಏಳುನೂರ ಅರವತ್ತು ಮಂದಿ ಸೈನಿಕರು ಇದ್ದರು. ಅವರು ಗುರಾಣಿಗಳನ್ನೂ ಖಡ್ಗಗಳನ್ನೂ ಬಿಲ್ಲುಬಾಣಗಳನ್ನೂ ಉಪಯೋಗಿಸುವುದರಲ್ಲಿ ಉತ್ತಮ ತರಬೇತಿ ಹೊಂದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರಲ್ಲಿ ರಣವೀರರೂ ಗುರಾಣಿ ಖಡ್ಗಗಳನ್ನು ಹಿಡಿಯುವವರೂ, ಬಿಲ್ಲನ್ನು ಬೊಗ್ಗಿಸುವವರೂ, ಯುದ್ಧ ನಿಪುಣರೂ ಆಗಿರುವ ನಲ್ವತ್ತನಾಲ್ಕು ಸಾವಿರದ ಏಳು ನೂರ ಅರವತ್ತು ಸೈನಿಕರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧ ಜನರು ಇವರಲ್ಲಿ ರಣವೀರರೂ ಗುರಾಣಿ ಖಡ್ಗಗಳನ್ನು ಹಿಡಿಯುವವರೂ ಬಿಲ್ಲನ್ನು ಬೊಗ್ಗಿಸುವವರೂ ಯುದ್ಧನಿಪುಣರೂ ಆಗಿರುವ ನಾಲ್ವತ್ತನಾಲ್ಕು ಸಾವಿರದ ಏಳುನೂರ ಅರುವತ್ತು ಮಂದಿ ಸೈನಿಕರು ಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ರೂಬೇನ್ ಮತ್ತು ಗಾದ್ ಕುಲಗಳಲ್ಲಿ ಮತ್ತು ಮನಸ್ಸೆಯ ಅರ್ಧಕುಲದವರಲ್ಲಿ ನಲವತ್ತನಾಲ್ಕು ಸಾವಿರದ ಏಳುನೂರ ಅರವತ್ತು ಮಂದಿ ಯುದ್ಧವೀರರಿದ್ದರು. ಇವರೆಲ್ಲಾ ಖಡ್ಗ ಗುರಾಣಿಗಳನ್ನೂ ಬಿಲ್ಲುಬಾಣಗಳನ್ನೂ ಉಪಯೋಗಿಸುವದರಲ್ಲಿ ನಿಪುಣರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ರೂಬೇನ್ಯರಲ್ಲಿಯೂ, ಗಾದ್ಯರಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ, ಗುರಾಣಿಯನ್ನೂ, ಖಡ್ಗವನ್ನೂ ಹಿಡಿಯುವುದಕ್ಕೆ ಬಿಲ್ಲೆಸೆಯುವುದಕ್ಕೆ ಯುದ್ಧದಲ್ಲಿ ಪ್ರವೀಣರಾದ ಪರಾಕ್ರಮಶಾಲಿಗಳಾದ ಯುದ್ಧಕ್ಕೆ ಹೊರಡುವವರು 44,760 ಮಂದಿಯಾಗಿದ್ದರು. ಅಧ್ಯಾಯವನ್ನು ನೋಡಿ |