Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:10 - ಕನ್ನಡ ಸತ್ಯವೇದವು C.L. Bible (BSI)

10 ಜೆರುಸಲೇಮಿನಲ್ಲಿ ಅರಸ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಸೇವೆಮಾಡಿದವರು: ಅಜರ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೋಹಾನಾನನು ಅಜರ್ಯನನ್ನು ಪಡೆದನು. ಸೊಲೊಮೋನನು ಕಟ್ಟಿಸಿದ ಯೆರೂಸಲೇಮಿನ ದೇವಾಲಯದಲ್ಲಿ ಯಾಜಕ ಸೇವೆ ಮಾಡುತ್ತಿದ್ದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೋಹಾನಾನನು ಅಜರ್ಯನನ್ನು ಪಡೆದನು; ಸೊಲೊಮೋನನು ಕಟ್ಟಿಸಿದ ಯೆರೂಸಲೇವಿುನ ದೇವಾಲಯದಲ್ಲಿ ಯಾಜಕಸೇವೆಮಾಡುತ್ತಿದ್ದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೋಹಾನಾನನ ಮಗನು ಅಜರ್ಯ. (ಸೊಲೊಮೋನನು ಜೆರುಸಲೇಮಿನಲ್ಲಿ ಕಟ್ಟಿದ ದೇವಾಲಯದಲ್ಲಿ ಅಜರ್ಯನು ಮಹಾಯಾಜಕನಾಗಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೋಹಾನಾನನು ಅಜರ್ಯನನ್ನು ಪಡೆದನು. ಅಜರ್ಯನು ಯೆರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿಸಿದ ದೇವಾಲಯದೊಳಗೆ ಯಾಜಕ ಸೇವೆ ಮಾಡುತ್ತಿದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:10
6 ತಿಳಿವುಗಳ ಹೋಲಿಕೆ  

ದೇವಾಲಯದ ಮುಂದುಗಡೆಯಲ್ಲಿದ್ದ ಮಂಟಪದ ಉದ್ದ ಆಲಯದ ಅಗಲಕ್ಕೆ ಸರಿಯಾಗಿ ಒಂಬತ್ತು ಮೀಟರ್, ಎತ್ತರ ಇಪ್ಪತ್ತನಾಲ್ಕು ಮೀಟರ್, ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು.


ಸೊಲೊಮೋನನು ಜೆರುಸಲೇಮ್ ಪಟ್ಟಣದಲ್ಲಿ ತನ್ನ ತಂದೆ ದಾವೀದನಿಗೆ ದೇವದರ್ಶನ ಉಂಟಾದ ಮೋರೀಯಾ ಗುಡ್ಡದಲ್ಲಿ, ಸರ್ವೇಶ್ವರನ ಆಲಯವನ್ನು ಕಟ್ಟಿಸ ತೊಡಗಿದನು. ಈ ಮೊದಲು, ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು, ದಾವೀದನು ಇದಕ್ಕಾಗಿ ಸಿದ್ಧಮಾಡಿದ್ದನು.


ಅವನ ಮುಖ್ಯ ಪದಾಧಿಕಾರಿಗಳು ಇವರು : ಚಾದೋಕನ ಮಗ ಅಜರ್ಯನು - ಯಾಜಕನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು