Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:13 - ಕನ್ನಡ ಸತ್ಯವೇದವು C.L. Bible (BSI)

13 ಹಿಲ್ಕೀಯ, ಅಜರ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀಯನು ಅಜರ್ಯನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀಯನು ಅಜರ್ಯನನ್ನು ಪಡೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಶಲ್ಲೂಮನು ಹಿಲ್ಕೀಯನ ತಂದೆ. ಹಿಲ್ಕೀಯನು ಅಜರ್ಯನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಶಲ್ಲೂಮನು ಹಿಲ್ಕೀಯನನ್ನು ಪಡೆದನು, ಹಿಲ್ಕೀಯನು ಅಜರ್ಯನನ್ನು ಪಡೆದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:13
10 ತಿಳಿವುಗಳ ಹೋಲಿಕೆ  

ಅವನ ಪದಾಧಿಕಾರಿಗಳು ಕೂಡ ಜನರಿಗೂ ಯಾಜಕರಿಗೂ ಲೇವಿಯರಿಗೂ ಬಲಿಪಶುಗಳನ್ನು ಸಂತೋಷವಾಗಿ ದಾನಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವರು ಯಾಜಕರಿಗೆ ಎರಡು ಸಾವಿರದ ಆರುನೂರು ಪಾಸ್ಕದ ಕುರಿಮರಿಗಳನ್ನೂ ಮುನ್ನೂರು ಹೋರಿಗಳನ್ನೂ ಕೊಟ್ಟರು.


“ನೀನು ಪ್ರಧಾನ ಯಾಜಕ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ, ‘ದ್ವಾರಪಾಲಕರು ಸರ್ವೇಶ್ವರನ ಆಲಯಕ್ಕೆ ಬರುವ ಜನರಿಂದ ಸಂಗ್ರಹಿಸಿದ ಹಣವನ್ನು ಲೆಕ್ಕಮಾಡಿ ಆಲಯದ ಕೆಲಸ ಮಾಡಿಸುವ ಮೇಸ್ತ್ರಿಗಳಿಗೆ ಅದನ್ನು ಒಪ್ಪಿಸು,’ ಎಂದು ಹೇಳು.


ಆಗ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಅಲ್ಲಿಗೆ ಬಂದರು.


ಅದನ್ನು ಶಾಫಾನನ ಮಗ ಎಲ್ಲಾಸ, ಹಿಲ್ಕೀಯನ ಮಗ ಗೆಮರ್ಯ ಇವರ ಕೈಯಲ್ಲಿ ಕಳಿಸಿದನು. ಇವರು ಜುದೇಯದ ಅರಸ ಚಿದ್ಕೀಯನಿಂದ ಬಾಬಿಲೋನಿಗೆ ಅದರ ಅರಸ ನೆಬೂಕದ್ನೆಚ್ಚರನ ಬಳಿಗೆ ಕಳಿಸಲಾಗಿದ್ದ ರಾಯಭಾರಿಗಳು. ಆ ಪತ್ರದ ಮಾತುಗಳು ಇವು:


ಅವನ ಹಿರಿಯ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರ ನ್ಯಾಯಾಸನವು ಬೇರ್ಷೆಬದಲ್ಲಿತ್ತು.


ಕೆಹಾತನು ಅಮ್ರಾಮ್, ಇಚ್ಹಾರ್, ಹೆಬ್ರೋನ, ಉಜ್ಜೀಯೇಲ್ ಎಂಬವರ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು