1 ಪೂರ್ವಕಾಲ ವೃತ್ತಾಂತ 6:18 - ಕನ್ನಡ ಸತ್ಯವೇದವು C.L. Bible (BSI)18 ಕೆಹಾತನು ಅಮ್ರಾಮ್, ಇಚ್ಹಾರ್, ಹೆಬ್ರೋನ, ಉಜ್ಜೀಯೇಲ್ ಎಂಬವರ ತಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಕೆಹಾತನ ಮಕ್ಕಳು - ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಅಧ್ಯಾಯವನ್ನು ನೋಡಿ |
ಗಾಯಕರ ಮಂಡಳಿಯಿಂದ ಕಂಚಿನ ತಾಳಗಳನ್ನು ಬಾರಿಸಲು ಆಯ್ಕೆಹೊಂದಿದವರು: ಯೋವೇಲನ ಮಗ ಹೇಮಾನ್, ಅವನ ಬಂಧು ಬೆರೆಕ್ಯನ ಮಗ ಆಸಾಫ್, ಮೆರಾರೀ ಕುಟುಂಬಕ್ಕೆ ಸೇರಿದ ಕೂಷಾಯನ ಮಗ ಏತಾನ್ ಎಂಬವರು. ತಮಗೆ ಸಹಾಯ ಮಾಡಲು ತಾರಸ್ಥಾಯಿಯ ತಂತಿವಾದ್ಯಗಳನ್ನು ಬಾರಿಸಲು ಜೆಕರ್ಯ, ಬೇನ್, ಯಾಜೀಯೇಲ್, ಶಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ ಹಾಗು ಮಸೇಯ ಎಂಬವರನ್ನು ಆರಿಸಿಕೊಂಡರು. ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸಲು ಮತಿತ್ಯ, ಎಲೀಫೆಲೇಹು, ಮಿಕ್ನೇಯ, ದೇವಾಲಯದ ದ್ವಾರಪಾಲಕರಾದ ಓಬೇದೆದೋಮ್ ಮತ್ತು ಯೆಗೀಯೇಲರನ್ನೂ ನೇಮಿಸಿಕೊಂಡರು.