Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:29 - ಕನ್ನಡ ಸತ್ಯವೇದವು C.L. Bible (BSI)

29 ಮೆರಾರೀ ಸಂತತಿಯವರು: ಮಹ್ಲೀ, ಲಿಬ್ನೀ, ಶಿಮ್ಮೀ, ಉಜ್ಜಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೆರಾರೀಯ ಸಂತಾನದವರು. ಇವನ ಮಗ ಮಹ್ಲೀ. ಇವನ ಮಗ ಲಿಬ್ನೀ, ಇವನ ಮಗ ಶಿಮ್ಮೀ. ಶಿಮ್ಮೀಯ ಮಗನು ಉಜ್ಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮೆರಾರೀ ಸಂತಾನದವರು - ಇವನ ಮಗನು ಮಹ್ಲೀ; ಇವನ ಮಗನು ಲಿಬ್ನೀ; ಇವನ ಮಗನು ಶಿಮ್ಮೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮೆರಾರೀಯ ಗಂಡುಮಕ್ಕಳು: ಮೆರಾರೀಯ ಮಗ ಮಹ್ಲೀ; ಮಹ್ಲೀಯ ಮಗನು ಲಿಬ್ನೀ. ಲಬ್ನೀಯ ಮಗ ಶಿಮ್ಮೀ; ಶಿಮ್ಮೀಯನ ಮಗ ಉಜ್ಜ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೆರಾರೀಯ ವಂಶಜರು: ಮಹ್ಲೀ, ಅವನ ಮಗ ಲಿಬ್ನೀ, ಅವನ ಮಗ ಶಿಮ್ಮಿ; ಅವನ ಮಗ ಉಜ್ಜ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:29
7 ತಿಳಿವುಗಳ ಹೋಲಿಕೆ  

ಮೆರಾರಿಯು ಮಹ್ಲೀ, ಮುಷೀ ಎಂಬವರ ತಂದೆ.


ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರು ಮತ್ತು ಮೂಷಿ ಗೋತ್ರದವರು ಇದ್ದರು.


ಗೋತ್ರಗಳನ್ನು ಸ್ಥಾಪಿಸಿದ ಗೇರ್ಷೋನನ ಮಕ್ಕಳು ಲಿಬ್ನೀ ಮತ್ತು ಶಿಮ್ಮೀ ಎಂಬವರು.


ಸಮುವೇಲನಿಗೆ ಇಬ್ಬರು ಮಕ್ಕಳಿದ್ದರು: ಯೋವೇಲ್ ಹಿರಿಯನು, ಅಬೀಯ ಕಿರಿಯವನು.


ಶಿಮ್ಮಾ, ಹಗ್ಗೀಯ ಮತ್ತು ಅಸಾಯ ಎಂಬವರು.


ಸೊಲೊಮೋನನಾದರೋ ಪ್ರತಿವರ್ಷ ಅವನ ಮನೆಯವರ ಆಹಾರಕ್ಕಾಗಿ ಎರಡು ಸಾವಿರ ಮೆಟ್ರಿಕ್ ಟನ್ ಗೋದಿಯನ್ನೂ ನಾಲ್ಕು ಸಾವಿರ ಲೀಟರ್ ಅಪ್ಪಟ ಎಣ್ಣೆಯನ್ನೂ ಕೊಡುತ್ತಿದ್ದನು.


ಗಾಯಕರ ಮಂಡಳಿಯಿಂದ ಕಂಚಿನ ತಾಳಗಳನ್ನು ಬಾರಿಸಲು ಆಯ್ಕೆಹೊಂದಿದವರು: ಯೋವೇಲನ ಮಗ ಹೇಮಾನ್, ಅವನ ಬಂಧು ಬೆರೆಕ್ಯನ ಮಗ ಆಸಾಫ್, ಮೆರಾರೀ ಕುಟುಂಬಕ್ಕೆ ಸೇರಿದ ಕೂಷಾಯನ ಮಗ ಏತಾನ್ ಎಂಬವರು. ತಮಗೆ ಸಹಾಯ ಮಾಡಲು ತಾರಸ್ಥಾಯಿಯ ತಂತಿವಾದ್ಯಗಳನ್ನು ಬಾರಿಸಲು ಜೆಕರ್ಯ, ಬೇನ್, ಯಾಜೀಯೇಲ್, ಶಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ ಹಾಗು ಮಸೇಯ ಎಂಬವರನ್ನು ಆರಿಸಿಕೊಂಡರು. ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸಲು ಮತಿತ್ಯ, ಎಲೀಫೆಲೇಹು, ಮಿಕ್ನೇಯ, ದೇವಾಲಯದ ದ್ವಾರಪಾಲಕರಾದ ಓಬೇದೆದೋಮ್ ಮತ್ತು ಯೆಗೀಯೇಲರನ್ನೂ ನೇಮಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು