Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:30 - ಕನ್ನಡ ಸತ್ಯವೇದವು C.L. Bible (BSI)

30 ಶಿಮ್ಮಾ, ಹಗ್ಗೀಯ ಮತ್ತು ಅಸಾಯ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇವನ ಮಗನು ಶಿಮ್ಮಾ, ಇವನ ಮಗನು ಹಗ್ಗೀಯ, ಇವನ ಮಗನು ಅಸಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇವನ ಮಗನು ಉಜ್ಜ; ಇವನ ಮಗನು ಶಿಮ್ಮಾ; ಇವನ ಮಗನು ಹಗ್ಗೀಯ; ಇವನ ಮಗನು ಅಸಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಉಜ್ಜನ ಮಗ ಶಿಮ್ಮಾ; ಶಿಮ್ಮಾನ ಮಗ ಹಗ್ಗೀಯ. ಹಗ್ಗೀಯನ ಮಗ ಅಸಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವನ ಮಗ ಶಿಮ್ಮಾ, ಅವನ ಮಗ ಹಗ್ಗೀಯ, ಅವನ ಮಗ ಅಸಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:30
3 ತಿಳಿವುಗಳ ಹೋಲಿಕೆ  

ಮೆರಾರೀ ಸಂತತಿಯವರು: ಮಹ್ಲೀ, ಲಿಬ್ನೀ, ಶಿಮ್ಮೀ, ಉಜ್ಜಾ,


ಮಂಜೂಷವನ್ನು ಜೆರುಸಲೇಮಿಗೆ ತಂದ ತರುವಾಯ ಆರಾಧನಾವಿಧಿಗಾಗಿ ಅರಸ ದಾವೀದನು ಸಂಗೀತಮಂಡಲಿಯನ್ನು ನೇಮಿಸಿದನು.


ಮೆರಾರೀಯ ಮಕ್ಕಳು ಮಹ್ಲೀ ಹಾಗೂ ಮೂಷೀ ಎಂಬವರು. ಮಹ್ಲೀಯ ಮಕ್ಕಳು ಎಲ್ಲಾಜಾರ್ ಹಾಗೂ ಕೀಷ್ ಇವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು