1 ಪೂರ್ವಕಾಲ ವೃತ್ತಾಂತ 6:39 - ಕನ್ನಡ ಸತ್ಯವೇದವು C.L. Bible (BSI)39 ಆಸಾಫನು ದ್ವಿತೀಯ ಸಂಗೀತಮಂಡಳಿಯ ನಾಯಕ. ಅವನ ಪೂರ್ವಜರ ವಂಶಾವಳಿ ಲೇವಿಯವರೆಗೆ ಹೀಗಿದೆ: ಆಸಾಫ, ಬೆರಕ್ಯ, ಶಿಮ್ಮ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಇವನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನಾದ ಆಸಾಫನು ಎರಡನೆಯವನು. ಇವನು ಬೆರೆಕ್ಯನ ಮಗ, ಇವನು ಶಿಮ್ಮನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಇವನ ಬಲಗಡೆಯಲ್ಲಿ ನಿಲುತ್ತಿದ್ದ ಇವನ ಸಹೋದರನಾದ ಆಸಾಫನು [ಎರಡನೆಯವನು]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಹೇಮಾನನ ಸಂಬಂಧಿಯ ಹೆಸರು ಆಸಾಫ್. ಇವನು ಹೇಮಾನನ ಬಲಗಡೆಯಲ್ಲಿದ್ದುಕೊಂಡು ಸೇವೆಮಾಡಿದನು. ಆಸಾಫನು ಬೆರೆಕ್ಯನ ಮಗನು. ಬೆರೆಕ್ಯನು ಶಿಮ್ಮನ ಮಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಹೇಮಾನನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಅವನ ಸಹೋದರನಾದ ಆಸಾಫನು ಜೊತೆಸೇವಕನಾಗಿದ್ದನು. ಈ ಆಸಾಫನು ಬೆರೆಕ್ಯನ ಮಗನು, ಅವನು ಶಿಮ್ಮನ ಮಗನು. ಅಧ್ಯಾಯವನ್ನು ನೋಡಿ |