Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:48 - ಕನ್ನಡ ಸತ್ಯವೇದವು C.L. Bible (BSI)

48 ಅವರ ಸಹೋದರರಾದ ಇತರ ಲೇವಿಯರು ಆರಾಧನೆಯ ಸ್ಥಳದಲ್ಲಿ ಬೇರೆ ಕೆಲಸಗಳಿಗೆ ನೇಮಕವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅವರ ಸಹೋದರರಾದ ಇತರ ಲೇವಿಯರು ದೇವಾಲಯದ ಗುಡಾರದ ಸೇವೆಗಾಗಿ ನೇಮಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅವರ ಸಹೋದರರಾದ ಇತರ ಲೇವಿಯರು ದೇವಾಲಯವಾಗಿರುವ ಮಂದಿರದ ಸೇವೆಗಾಗಿ ನೇವಿುಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಹೇಮಾನ್ ಮತ್ತು ಆಸಾಫನ ಸಹೋದರರು ಲೇವಿಕುಲದವರು. ಲೇವಿಕುಲದವರನ್ನು ಲೇವಿಯರೆಂದು ಕರೆಯುತ್ತಾರೆ. ಲೇವಿಯರು ಪವಿತ್ರಗುಡಾರದ ಸೇವೆಯನ್ನು ಮಾಡಲು ಆರಿಸಲ್ಪಟ್ಟವರು. ಪವಿತ್ರ ಗುಡಾರವು ದೇವರ ನಿವಾಸವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಅವರ ಸಹೋದರರಾದ ಇತರ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಕವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:48
10 ತಿಳಿವುಗಳ ಹೋಲಿಕೆ  

ಆಗ ಇಸ್ರಯೇಲರ ಎಲ್ಲಾ ಅಧಿಪತಿಗಳನ್ನು, ಯಾಜಕರನ್ನು ಹಾಗು ಲೇವಿಯರನ್ನು ತನ್ನ ಬಳಿಯಲ್ಲಿ ಸಭೆ ಸೇರಿಸಿದನು.


ಮಹ್ಲೀ, ಮೂಷೀ, ಮೆರಾರಿ ಹಾಗು ಲೇವಿ.


ಆರೋನನೂ ಅವನ ವಂಶಜರೂ ಸುಗಂಧ ಕಾಣಿಕೆಗಳನ್ನು ಅರ್ಪಿಸುತ್ತಿದ್ದರು. ಬಲಿಪೀಠದ ಮೇಲೆ ಸಮರ್ಪಿಸುವ ಬಲಿಗಳನ್ನು ಅರ್ಪಣೆಮಾಡುತ್ತಿದ್ದರು. ಅತೀ ಪರಿಶುದ್ಧ ಸ್ಥಳದ ಎಲ್ಲ ಆರಾಧನೆಗೂ ಇಸ್ರಯೇಲರ ಕ್ಷಮಾಪಣೆಗಾಗಿ ಸರ್ವೇಶ್ವರ ನೇಮಿಸಿದ ಬಲಿಯರ್ಪಣೆಗಳಿಗೂ ಧೂಪಾರತಿಗೂ ಅವರೇ ಜವಾಬ್ದಾರರು ಆಗಿದ್ದರು. ದೇವರ ಸೇವಕ ಮೋಶೆ ಕೊಟ್ಟ ನಿಯಮಗಳಿಗೆ ಅನುಸಾರವಾಗಿ ಇದೆಲ್ಲವನ್ನೂ ಅವರು ಮಾಡುತ್ತಿದ್ದರು.


ಮಿಕ್ಕ ಲೇವಿಯರಾದ ಮೆರಾರೀ ಗೋತ್ರದವರಿಗೆ ಜೆಬುಲೂನ್ ಸೊತ್ತಿನಿಂದ ಯೊಕ್ನೆಯಾಮ್, ಕರ್ತಾ,


ಇಸ್ಸಾಕಾರ್, ಆಶೇರ್, ನಫ್ತಾಲಿ ಹಾಗು ಬಾಷಾನಿನ ಪೂರ್ವಮನಸ್ಸೆ ಈ ಪ್ರದೇಶಗಳಲ್ಲಿ ಇದ್ದ ಹದಿಮೂರು ನಗರಗಳನ್ನು ಕುಟುಂಬಗಳಿಗೆ ಅನುಗುಣವಾಗಿ ಗೇರ್ಷೋಮನ ಗೋತ್ರಕ್ಕೆ ಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು