1 ಪೂರ್ವಕಾಲ ವೃತ್ತಾಂತ 6:54 - ಕನ್ನಡ ಸತ್ಯವೇದವು C.L. Bible (BSI)54 ಕೆಹಾತನ ಗೋತ್ರದ ಆರೋನನ ವಂಶಜರಿಗೆ ನೇಮಕವಾದ ಪ್ರಾಂತ್ಯ ಇದು: ಲೇವಿಯರಿಗೆಂದು ಪ್ರತ್ಯೇಕಿಸಿದ ಪ್ರದೇಶದ ಪ್ರಥಮ ಪಾಲನ್ನು ಅವರು ಪಡೆದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಲೇವಿಯರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು: ಆರೋನನ ಸಂತಾನದವರಾದ ಕೇಹಾತನ ಗೋತ್ರದವರಿಗೆ ಚೀಟು ಮೊದಲು ಬಿದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಅವರು ವಾಸಿಸತಕ್ಕ ಪ್ರಾಂತನಗರಗಳು - ಆರೋನನ ಸಂತಾನದವರಾದ ಕೆಹಾತನ ಗೋತ್ರದವರಿಗೆ ಚೀಟು ಮೊದಲು ಬಿದ್ದದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಈ ಸ್ಥಳಗಳಲ್ಲಿ ಆರೋನನ ಸಂತತಿಯವರು ವಾಸಿಸಿದರು. ಅವರು ತಮಗೆ ಕೊಟ್ಟಿದ್ದ ಪ್ರದೇಶದಲ್ಲಿ ಪಾಳೆಯಗಳಲ್ಲಿ ವಾಸಮಾಡಿದರು. ಲೇವಿಯರಿಗೆ ಕೊಟ್ಟಿರುವ ಪ್ರಾಂತ್ಯದ ಮೊದಲನೆಯ ಪಾಲು ಕೆಹಾತ್ಯರಿಗೆ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಕೊಹಾತನ ಗೋತ್ರದ ಆರೋನನ ವಂಶಜರಿಗೆ ನೇಮಕವಾದ ಪ್ರಾಂತ್ಯ ಇದು: ಅವರಿಗೆಂದು ಪ್ರತ್ಯೇಕಿಸಿದ ಪ್ರದೇಶದ ಪ್ರಥಮ ಚೀಟಿನ ಪಾಲನ್ನು ಅವರು ಪಡೆದುಕೊಂಡರು. ಅಧ್ಯಾಯವನ್ನು ನೋಡಿ |