Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:61 - ಕನ್ನಡ ಸತ್ಯವೇದವು C.L. Bible (BSI)

61 ಪಶ್ಚಿಮದಲ್ಲಿ ಮನಸ್ಸೆ ಪ್ರದೇಶದಲ್ಲಿದ್ದ ಹತ್ತು ಪಟ್ಟಣಗಳು ಕೇಹಾತನ ಗೋತ್ರದಲ್ಲಿದ್ದ ಉಳಿದವರಿಗೆ ಕುಟುಂಬ ಕುಟುಂಬವಾಗಿ ಚೀಟುಹಾಕಿ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ಕೆಹಾತ್ಯರ ಉಳಿದ ಕುಟುಂಬಗಳಿಗೆ ಚೀಟು ಹಾಕುವುದರ ಮೂಲಕ ಮನಸ್ಸೆ ಕುಲದ ಸ್ವತ್ತಿನಿಂದ ಹತ್ತು ಪಟ್ಟಣಗಳು ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

61 ಕೆಹಾತ್ಯರ ಉಳಿದ ಕುಟುಂಬಗಳಿಗೆ ಅರ್ಧಮನಸ್ಸೆ ಕುಲದ ಸ್ವಾಸ್ತ್ಯದಿಂದ ಹತ್ತು ಪಟ್ಟಣಗಳು ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

61 ಉಳಿದ ಕೆಹಾತ್ಯನ ಸಂತತಿಯವರಿಗೆ ಮನಸ್ಸೆಯ ಅರ್ಧಕುಲದಿಂದ ಹತ್ತು ಪಟ್ಟಣಗಳು ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ಆ ಗೋತ್ರದ ಕುಟುಂಬಗಳಲ್ಲಿ ಉಳಿದ ಕೊಹಾತನ ಪುತ್ರರಿಗೂ ಚೀಟುಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ದೊರೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:61
8 ತಿಳಿವುಗಳ ಹೋಲಿಕೆ  

ಹೀಗೆ ಕಾರ್ಯ ನಿರ್ವಹಿಸಿದವರ ಕುಟುಂಬಗಳ ಸರಣಿಯು ಇಂತಿದೆ: ಕೇಹತನ ಗೋತ್ರದವರು: ಪ್ರಥಮ ಸಂಗೀತಮಂಡಲಿಯ ನಾಯಕ ಯೋವೇಲನ ಮಗ ಹೇಮಾನ, ಇವನ ಹಿಂದಿನ ವಂಶಾವಳಿ ಯಕೋಬನವರೆಗೆ ಹೀಗಿದೆ: ಹೇಮಾನ, ಯೋವೇಲ, ಸಮುವೇಲ,


ಕೆಹಾತನು ಅಮ್ರಾಮ್, ಇಚ್ಹಾರ್, ಹೆಬ್ರೋನ, ಉಜ್ಜೀಯೇಲ್ ಎಂಬವರ ತಂದೆ.


ಬೆನ್ಯಾಮೀನ್ಯರ ಪ್ರದೇಶದಲ್ಲಿ ಫಲವತ್ತಾದ ಪ್ರದೇಶಗಳನ್ನು ಒಳಗೊಂಡ ಪಟ್ಟಣಗಳು ಅಂದರೆ ಗೆಬ, ಅಲೆಮೆತ್, ಅನಾತೋತ್ ಈ ಪಟ್ಟಣಗಳನ್ನು ಅವರಿಗೆ ಕೊಡಲಾಗಿತ್ತು. ಅವರೆಲ್ಲರ ಕುಟುಂಬಗಳ ವಾಸಕ್ಕಾಗಿ ಒಟ್ಟು ಹದಿಮೂರು ಪಟ್ಟಣಗಳು ದೊರೆತವು.


ಇಸ್ಸಾಕಾರ್, ಆಶೇರ್, ನಫ್ತಾಲಿ ಹಾಗು ಬಾಷಾನಿನ ಪೂರ್ವಮನಸ್ಸೆ ಈ ಪ್ರದೇಶಗಳಲ್ಲಿ ಇದ್ದ ಹದಿಮೂರು ನಗರಗಳನ್ನು ಕುಟುಂಬಗಳಿಗೆ ಅನುಗುಣವಾಗಿ ಗೇರ್ಷೋಮನ ಗೋತ್ರಕ್ಕೆ ಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು