Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:64 - ಕನ್ನಡ ಸತ್ಯವೇದವು C.L. Bible (BSI)

64 ಹೀಗೆಯೇ ಇಸ್ರಯೇಲರು ಲೇವಿಯರ ವಾಸಕ್ಕಾಗಿ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಫಲವತ್ತಾದ ಭೂಮಿಗಳನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಇಸ್ರಾಯೇಲರು ಲೇವಿಯರಿಗೆ ಆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳುಗಳನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

64 ಇಸ್ರಾಯೇಲ್ಯರು ಲೇವಿಯರಿಗೆ ಆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ಹೀಗೆ ಇಸ್ರೇಲರು ತಮಗೆ ದೊರಕಿದ ಪ್ರದೇಶದಲ್ಲಿ ಲೇವಿಯರಿಗೆ ಪಟ್ಟಣಗಳನ್ನೂ ಹೊಲಗಳನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ಇಸ್ರಾಯೇಲರು ಲೇವಿಯರಿಗೆ ಈ ಪಟ್ಟಣಗಳನ್ನೂ, ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:64
3 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಆಜ್ಞೆಯಂತೆಯೇ ಅವರಿಗೆ ಸೊತ್ತಾಗಿ ಈ ಕೆಳಕಂಡ ನಗರಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು