Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:66 - ಕನ್ನಡ ಸತ್ಯವೇದವು C.L. Bible (BSI)

66 ಕೇಹಾತನ ಗೋತ್ರದ ಕೆಲವು ಕುಟುಂಬಗಳಿಗೆ ಎಫ್ರಯಿಮ್ ಪ್ರದೇಶದಲ್ಲಿದ್ದ ಪಟ್ಟಣಗಳನ್ನು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ಕೆಹಾತ್ಯರ ಕುಟುಂಬಗಳಿಗೆ ಎಫ್ರಾಯೀಮ್ಯರ ಸ್ವತ್ತಿನಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ಕೆಹಾತ್ಯರ ಕುಟುಂಬಗಳಿಗೆ ಎಫ್ರಾಯೀಮ್ಯರ ಸ್ವಾಸ್ತ್ಯದಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

66 ಎಫ್ರಾಯೀಮ್ ಕುಲದವರು ಕೆಹಾತ್ಯನ ಕುಲದವರಿಗೆ ತಮ್ಮ ಪಾಲಿಗೆ ಬಂದಿದ್ದ ಕೆಲವು ಪಟ್ಟಣಗಳನ್ನು ಬಿಟ್ಟುಕೊಟ್ಟರು. ಈ ಪಟ್ಟಣಗಳನ್ನು ಚೀಟುಹಾಕುವುದರ ಮೂಲಕ ನಿರ್ಧರಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

66 ಕೊಹಾತನ ಪುತ್ರರ ಮಿಕ್ಕಾದ ಕುಟುಂಬಗಳಿಗೂ, ಅವರ ಮೇರೆಗಳಲ್ಲಿ ಎಫ್ರಾಯೀಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:66
4 ತಿಳಿವುಗಳ ಹೋಲಿಕೆ  

ಪಶ್ಚಿಮದಲ್ಲಿ ಮನಸ್ಸೆ ಪ್ರದೇಶದಲ್ಲಿದ್ದ ಹತ್ತು ಪಟ್ಟಣಗಳು ಕೇಹಾತನ ಗೋತ್ರದಲ್ಲಿದ್ದ ಉಳಿದವರಿಗೆ ಕುಟುಂಬ ಕುಟುಂಬವಾಗಿ ಚೀಟುಹಾಕಿ ಕೊಡಲಾಯಿತು.


ಎಫ್ರಯಿಮ್ ಬೆಟ್ಟದಲ್ಲಿಯ ಆಶ್ರಯ ನಗರವಾದ ಶೆಕೆಮ್,


ರೂಬೇನ್ಯರಿಗಾಗಿ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಮರುಭೂಮಿಯಲ್ಲಿ ಇದ್ದ ಬೆಚೆರ್, ಗಾದ್ಯರಿಗಾಗಿ ಗಿಲ್ಯಾದಿನಲ್ಲಿದ್ದ ರಾಮೋತ್, ಹಾಗು ಮನಸ್ಸೆಯವರಿಗಾಗಿ ಬಾಷಾನಿನಲ್ಲಿದ್ದ ಗೋಲಾನ್ ಇವೇ ಆ ಆಶ್ರಯನಗರಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು