Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:67 - ಕನ್ನಡ ಸತ್ಯವೇದವು C.L. Bible (BSI)

67 ಎಫ್ರಯಿಮ್ ಬೆಟ್ಟದಲ್ಲಿಯ ಆಶ್ರಯ ನಗರವಾದ ಶೆಕೆಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

67 ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, ಗೆಜೆರ್ ಮತ್ತು ಅದರ ಉಪನಗರಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

67 ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮೆಂಬ ಆಶ್ರಯನಗರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

67 ಅವರಿಗೆ ಶೆಕೆಮನ್ನು ಕೊಡಲಾಯಿತು. ಶೆಕೆಮ್ ಆಶ್ರಯನಗರವಾಗಿತ್ತು. ಇದಲ್ಲದೆ ಗೆಜೆರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

67 ಇದಲ್ಲದೆ ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, ಗೆಜೆರ್ ಮತ್ತು ಅದರ ಉಪನಗರಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:67
10 ತಿಳಿವುಗಳ ಹೋಲಿಕೆ  

ಎಫ್ರಯಿಮ್ ಸೊತ್ತಿನಿಂದ ಬೆಟ್ಟದಲ್ಲಿರುವ ಶೆಕೆಮೆಂಬ ಆಶ್ರಯ ನಗರ,


ಈಜಿಪ್ಟಿನ ಅರಸ ಫರೋಹನು, ಗೆಜೆರ್ ಪಟ್ಟಣವನ್ನು ಹಿಡಿದು ಅದನ್ನು ವಶಮಾಡಿಕೊಂಡು, ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಉಡುಗೊರೆಯಾಗಿ ಕೊಟ್ಟಿದ್ದನು.


ಅಂತೆಯೇ ಇಸ್ರಯೆಲರು ನಫ್ತಾಲಿ ಕುಲದವರ ಮಲೆನಾಡಿನ ಪ್ರದೇಶವಾದ ಗಲಿಲೇಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಯಿಮ್ ಮಲೆನಾಡಿನ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೂದವಂಶದ ಮಲೆನಾಡಿನ ಹೆಬ್ರೋನ್ ಎನಿಸಿಕೊಳ್ಳುವ ಕಿರ್ಯತರ್ಬ ಎಂಬ ನಗರಗಳನ್ನು ನೇಮಿಸಿದರು.


ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಹೋದುದರಿಂದ ಅವರು ಇಂದಿಗೂ ಎಫ್ರಯಿಮ್ಯರ ನಡುವೆ ಊಳಿಗದವರಾಗಿದ್ದುಕೊಂಡು ಅವರಿಗೆ ಸೇವೆಮಾಡುತ್ತಾರೆ.


ಅಲ್ಲಿಂದ ಇಳಿದು ದಶ್ಚಿಮ ದಿಕ್ಕಿನಲ್ಲಿರುವ ಯಫ್ಲೇಟ್ಯರ ಪ್ರಾಂತ್ಯವನ್ನು ಮುಟ್ಟಿ ಕೆಳಗಿನ ಬೇತ್ ಹೋರೋನಿನ ಮೇಲೆ ಗೆಜೆರಿಗೆ ಹೋಗಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.


ಅಂತೆಯೆ ಅವರು ತಮ್ಮಲ್ಲಿದ್ದ ಎಲ್ಲ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಕೋಬನಿಗೆ ಒಪ್ಪಿಸಿಬಿಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರ ಇದ್ದ ಒಂದು ಓಕ್ ಮರದ ಬುಡದಡಿಯಲ್ಲಿ ಹೂಳಿಬಿಟ್ಟನು.


ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದು ಕಾನಾನ್ ನಾಡಿನ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಪಟ್ಟಣದ ಮುಂದೆಯೇ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.


ಕೇಹಾತನ ಗೋತ್ರದ ಕೆಲವು ಕುಟುಂಬಗಳಿಗೆ ಎಫ್ರಯಿಮ್ ಪ್ರದೇಶದಲ್ಲಿದ್ದ ಪಟ್ಟಣಗಳನ್ನು ಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು