Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:69 - ಕನ್ನಡ ಸತ್ಯವೇದವು C.L. Bible (BSI)

69 ಬೇತ್ ಹೋರೋನ್, ಅಯ್ಯಾಲೋನ್, ಗತ್ರಿಮ್ಮೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

69 ಅಯ್ಯಾಲೋನ್, ಗತ್ರಿಮ್ಮೋನ್, ಎಂಬ ಗೋಮಾಳ ಸಹಿತವಾದ ಪಟ್ಟಣಗಳು ಚೀಟಿಹಾಕುವುದರ ಮೂಲಕ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

69 ಅಯ್ಯಾಲೋನ್, ಗತ್ರಿಮ್ಮೋನ್ ಎಂಬ ಗೋಮಾಳಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

69 ಅಯ್ಯಾಲೋನ್ ಮತ್ತು ಗತ್ರಿಮ್ಮೋನ್ ಪಟ್ಟಣಗಳೂ ಅವುಗಳ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರಕಿದವು. ಇವು ಎಫ್ರಾಯೀಮ್ಯರ ಬೆಟ್ಟಪ್ರದೇಶದಲ್ಲಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

69 ಅಯ್ಯಾಲೋನ್, ಗತ್ ರಿಮ್ಮೋನನ್ನೂ, ಅದರ ಉಪನಗರಗಳನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:69
5 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಅಮೋರಿಯರನ್ನು ಇಸ್ರಯೇಲರಿಗೆ ವಶಪಡಿಸಿದ ದಿನದಂದು ಯೆಹೋಶುವನು ಸರ್ವೇಶ್ವರನಲ್ಲಿ ಒಂದು ವಿಜ್ಞಾಪನೆ ಮಾಡಿ ಇಸ್ರಯೇಲರ ಕಣ್ಮುಂದೆಯೇ, “ಸೂರ್ಯನೇ, ನೀ ನಿಲ್ಲು ಗಿಬ್ಯೋನಿನಲ್ಲೇ; ಚಂದ್ರನೇ, ನೀ ನಿಲ್ಲು ಅಯ್ಯಾಲೋನ್ ಕಣಿವೆಯಲ್ಲೇ” ಎಂದು ಆಜ್ಞಾಪಿಸಿದನು.


ಗಿಬ್ಬೆತೋನ್, ಬಾಲತ್, ಯೆಹುದ್, ಬೆನೇಬೆರಕ್,


ಪೂರ್ವದ ಮನಸ್ಸೆ ಪ್ರದೇಶದ ಆನೇರ್, ಬಿಳ್ಳಾಮ್ ಪಟ್ಟಣಗಳು ಅವುಗಳ ಸುತ್ತಲಿನ ಫಲವತ್ತಾದ ಪ್ರದೇಶಗಳನ್ನು ಅವರಿಗಾಗಿ ಪ್ರತ್ಯೇಕಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು