1 ಪೂರ್ವಕಾಲ ವೃತ್ತಾಂತ 6:77 - ಕನ್ನಡ ಸತ್ಯವೇದವು C.L. Bible (BSI)77 ಮೆರಾರಿ ಗೋತ್ರದ ಮಿಕ್ಕ ಕುಟುಂಬಗಳಿಗೆ ಫಲವತ್ತಾದ ಹೊಲಗದ್ದೆಗಳೊಂದಿಗೆ ಒದಗಿಸಲಾದ ನಗರಗಳು: ಜೆಬುಲೂನ್ ಪ್ರದೇಶದ ರಿಮ್ಮೋನೋ, ಹಾಗು ತಾಬೋರ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201977 ಮಿಕ್ಕ ಲೇವಿಯರಾದ ಮೆರಾರಿಯರಿಗೆ ಜೆಬುಲೋನ್ ಕುಲದ ಸ್ವತ್ತಿನಿಂದ ರಿಮ್ಮೋನೋ, ತಾಬೋರ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)77 ವಿುಕ್ಕ ಲೇವಿಯರಾದ ಮೆರಾರೀಯರಿಗೆ ಜೆಬುಲೂನ್‍ಕುಲದ ಸ್ವಾಸ್ತ್ಯದಿಂದ ರಿಮ್ಮೋನೋ, ತಾಬೋರ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್77 ಉಳಿದ ಲೇವಿಯರೆಂದರೆ, ಮೆರಾರೀಕುಲಕ್ಕೆ ಸೇರಿದವರು. ಅವರಿಗೆ ಜೆಬುಲೂನ್ ಕುಲದವರಿಂದ ರಿಮ್ಮೋನೋ ಮತ್ತು ತಾಬೋರ್ ಪಟ್ಟಣಗಳೂ ಅವುಗಳ ಸಮೀಪದಲ್ಲಿದ್ದ ಹೊಲಗಳೂ ದೊರೆತವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ77 ಮೆರಾರೀಯ ಉಳಿದ ಮಕ್ಕಳಿಗೂ, ಜೆಬುಲೂನನ ಗೋತ್ರದಿಂದ ರಿಮ್ಮೋನೋ, ಅದರ ಉಪನಗರಗಳೂ, ತಾಬೋರ್, ಅದರ ಉಪನಗರಗಳೂ; ಅಧ್ಯಾಯವನ್ನು ನೋಡಿ |