Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:80 - ಕನ್ನಡ ಸತ್ಯವೇದವು C.L. Bible (BSI)

80 ಗಾದನ ಪ್ರದೇಶದಲ್ಲಿ ಗಿಲ್ಯಾದಿನ, ರಾಮೋತ್, ಮಹನಯಿಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

80 ಗಾದ್ ಕುಲದ ಸ್ವತ್ತಿನಿಂದ ಗಿಲ್ಯಾದಿನ ರಾಮೋತ್ ಮತ್ತು ಅದರ ಗೋಮಾಳಗಳು ಮಹನಯಿಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

80 ಗಾದ್‍ಕುಲದ ಸ್ವಾಸ್ತ್ಯದಿಂದ ಗಿಲ್ಯಾದಿನ ರಾಮೋತ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

80-81 ಮೆರಾರೀ ಸಂತಾನದವರಿಗೆ ಗಾದ್ ಸಂತತಿಯವರ ಪ್ರದೇಶದಿಂದ ಗಿಲ್ಯಾದಿನ ರಾಮೋತ್, ಮಹನಯಿಮ್, ಹೆಷ್ಬೋನ್ ಮತ್ತು ಯಗ್ಜೇರ್ ಪಟ್ಟಣಗಳೂ ಅದರ ಸಮೀಪದಲ್ಲಿದ್ದ ಹೊಲಗಳೂ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

80 ಗಾದನ ಗೋತ್ರದಿಂದ ಗಿಲ್ಯಾದಿನ ರಾಮೋತ್, ಅದರ ಉಪನಗರಗಳೂ; ಮಹನಯಿಮ್ ಅದರ ಉಪನಗರಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:80
10 ತಿಳಿವುಗಳ ಹೋಲಿಕೆ  

ದೇವದೂತರು ಅವನೆದುರಿಗೆ ಬಂದರು. ಯಕೋಬನು ಅವರನ್ನು ನೋಡಿ, “ಇದು ದೇವರ ಪಾಳೆಯ,” ಏಂದು ಹೇಳಿ ಆ ಸ್ಥಳಕ್ಕೆ ‘ಮಹನಯಿಮ್’ ಎಂದು ಹೆಸರಿಟ್ಟನು.


ಪ್ರವಾದಿ ಎಲೀಷನು ಪ್ರವಾದಿಮಂಡಲಿಯವರಲ್ಲಿ ಒಬ್ಬನನ್ನು ಕರೆದು, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.


ಇವನು ಎಂಬತ್ತು ವರ್ಷದ ಮುದುಕ. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಅವಧಿಯಲ್ಲಿ ಅವನ ಜೀವನಕ್ಕೆ ಬೇಕಾದುದನ್ನು ಇವನೇ ಒದಗಿಸಿಕೊಡುತ್ತಿದ್ದನು.


ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬವರು


ದಾವೀದನು ಮಹನಯಿಮಿಗೆ ಹೋದನು. ಇಸ್ರಯೇಲರನ್ನೆಲ್ಲಾ ಕೂಡಿಸಿಕೊಂಡು ಅಬ್ಷಾಲೋಮನು ಜೋರ್ಡನ್ ನದಿ ದಾಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು