1 ಪೂರ್ವಕಾಲ ವೃತ್ತಾಂತ 7:12 - ಕನ್ನಡ ಸತ್ಯವೇದವು C.L. Bible (BSI)12 ಶುಪ್ಪೀಮ್ ಮತ್ತು ಹುಪ್ಪೀಮ್ ಎಂಬವರೂ ಸಹ ಇದೇ ಗೋತ್ರಕ್ಕೆ ಸೇರಿದವರು. ದಾನ್ ಗೆ ಹುಶೀಮ ಎಂಬ ಮಗನಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಶುಪ್ಪೀಮ್ ಮತ್ತು ಹುಪ್ಪೀಮರು ಈರನ ಮಕ್ಕಳು. ಹುಶೀಮನು ಅಹೇರನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಶುಪ್ಪೀಮ್ ಹುಪ್ಪೀಮರು ಈರನ ಮಕ್ಕಳು; ಹುಶೀಮನು ಅಹೇರನ ಮಗನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಶುಪ್ಪೀಮರು ಮತ್ತು ಹುಪ್ಪೀಮರು ಈರನ ಸಂತತಿಯವರಾಗಿದ್ದರು. ಹುಶೀಮನು ಅಹೇರನ ಮಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅಹೇರನ ಪುತ್ರರಾದ ಈರನೂ, ಹುಶೀಮನೂ ಎಂಬವರ ಮಕ್ಕಳು ಶುಪ್ಪೀಮನೂ, ಹುಪ್ಪೀಮನೂ ಇದ್ದರು. ಅಧ್ಯಾಯವನ್ನು ನೋಡಿ |