1 ಪೂರ್ವಕಾಲ ವೃತ್ತಾಂತ 7:14 - ಕನ್ನಡ ಸತ್ಯವೇದವು C.L. Bible (BSI)14 ಅರಾಮ್ಯ ಉಪಪತ್ನಿಯಿಂದ ಮನಸ್ಸೆಗೆ ಅಷ್ರಿಯೇಲ್, ಮಾಕೀರ ಎಂಬಿಬ್ಬರು ಮಕ್ಕಳಿದ್ದರು. ಮಾಕೀರ ಗಿಲ್ಯಾದನ ತಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮನಸ್ಸೆಯ ಸಂತಾನದವರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಷ್ರೀಯೇಲ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮನಸ್ಸೆಯ ಸಂತಾನದವರು - ಮನಸ್ಸೆಯ ಅರಾಮ್ಯಳಾದ ಉಪಪತ್ನಿಯು ಅವನಿಗೆ ಅಷ್ರೀಯೇಲನನ್ನೂ ಮಾಕೀರನನ್ನೂ ಹೆತ್ತಳು; ಮಾಕೀರನು ಗಿಲ್ಯಾದನ ತಂದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಮನಸ್ಸೆಯ ಸಂತತಿಯವರು ಯಾರೆಂದರೆ: ಮನಸ್ಸೆ ಮತ್ತು ಅವನ ಅರಾಮ್ಯದ ದಾಸಿಯಲ್ಲಿ ಹುಟ್ಟಿದ ಮಗ ಅಷ್ರೀಯೇಲ್; ಅವರಿಗೆ ಮಾಕೀರ್ ಎಂಬ ಇನ್ನೊಬ್ಬ ಮಗನಿದ್ದನು. ಇವನು ಗಿಲ್ಯಾದನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮನಸ್ಸೆಯ ವಂಶಜರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಸ್ರೀಯೇಲ್ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ. ಅಧ್ಯಾಯವನ್ನು ನೋಡಿ |