Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:17 - ಕನ್ನಡ ಸತ್ಯವೇದವು C.L. Bible (BSI)

17 ಉಲಾಮ್‍ಗೆ ಬಿದಾನ್ ಎಂಬ ಒಬ್ಬ ಮಗನಿದ್ದ. ಇವರೆಲ್ಲರೂ ಮಾಕೀರನ ಮಗನೂ ಮನಸ್ಸೆಯ ಮೊಮ್ಮಗನೂ ಆದ ಗಿಲ್ಯಾದನ ವಂಶಜರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಉಲಾಮನ ಮಗನು ಬೆದಾನ್. ಇವರು ಮನಸ್ಸೆಯ ಮೊಮ್ಮಗ ಹಾಗೂ ಮಾಕೀರನ ಮಗ. ಇವರು ಗಿಲ್ಯಾದನ ಸಂತಾನದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಊಲಾಮನ ಮಗನು ಬೆದಾನ್. ಇವರು ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನೂ ಆದ ಗಿಲ್ಯಾದನ ಸಂತಾನದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಊಲಾಮನ ಮಗನು ಬೆದಾನ್. ಇವರೆಲ್ಲಾ ಗಿಲ್ಯಾದನ ಸಂತತಿಯವರು: ಗಿಲ್ಯಾದನು ಮಾಕೀರನ ಮಗ. ಮಾಕೀರನು ಮನಸ್ಸೆಯ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಊಲಾಮ್ ಮಗನು ಬೆದಾನ್. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗ ಗಿಲ್ಯಾದನ ಪುತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:17
4 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ಎಫ್ರಯಿಮನ ಮಕ್ಕಳ ಮೊಮ್ಮಕ್ಕಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಜೋಸೆಫನು ಅವರನ್ನೂ ತನ್ನ ಮಡಲಿಗೆ ಬರಮಾಡಿಕೊಂಡನು.


ಮಾಕೀರನ ಹೆಂಡತಿ ಮಾಕ ಇಬ್ಬರು ಮಕ್ಕಳಿಗೆ ಜನ್ಮವಿತ್ತಳು. ಅವರಿಗೆ ಪೆರೆಷ್ ಮತ್ತು ಶೆರೆಷ್ ಎಂದು ಹೆಸರಿಟ್ಟನು. ಪೆರೆಷನಿಗೆ ಊಲಾಮ್, ರೆಕೆಮ್ ಎಂಬಿಬ್ಬರು ಮಕ್ಕಳು.


ಗಿಲ್ಯಾದನ ತಂಗಿ ಹಮ್ಮೋಲೆಕೆತಳು ಈಷ್ಹೋದ್, ಅಬೀಯೆಜೆರ್, ಮಹ್ಲ ಎಂಬ ಮೂರು ಮಕ್ಕಳಿಗೆ ಜನ್ಮವಿತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು