Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:23 - ಕನ್ನಡ ಸತ್ಯವೇದವು C.L. Bible (BSI)

23 ಅನಂತರ ಅವನು ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗರ್ಭಧರಿಸಿ ಗಂಡು ಮಗುವಿಗೆ ಜನ್ಮವಿತ್ತಳು. ತಮ್ಮ ಕುಟುಂಬಕ್ಕೆ ಬಂದಿದ್ದ ಕಂಟಕದ ಜ್ಞಾಪಕಾರ್ಥವಾಗಿ ಅವನಿಗೆ ಬೆರೀಯ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನು ತನ್ನ ಹೆಂಡತಿಯನ್ನು ಸಂಗಮಿಸಲು, ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಇದು ಅವನ ಕುಟುಂಬಕ್ಕೆ ಒದಗಿದ ಆಪತ್ತಿನಲ್ಲಿ ಸಂಭವಿಸಿದ್ದರಿಂದ ಆ ಮಗನಿಗೆ ಬೆರೀಯ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನು ತನ್ನ ಹೆಂಡತಿಯನ್ನು ಕೂಡಲು ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಇದು ಅವನ ಕುಟುಂಬಕ್ಕೊದಗಿದ ಆಪತ್ತಿನಲ್ಲಿ ಸಂಭವಿಸಿದದರಿಂದ ಆ ಮಗನಿಗೆ ಬೆರೀಯ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅನಂತರ ಎಫ್ರಾಯೀಮನ ಹೆಂಡತಿಯು ಇನ್ನೊಂದು ಗಂಡುಮಗುವನ್ನು ಹೆತ್ತಳು. ತಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆಯ ನೆನಪಿಗಾಗಿ ಇವನಿಗೆ “ಬೆರೀಯ” ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು ತನ್ನ ಹೆಂಡತಿಯ ಬಳಿಗೆ ಸೇರಿದಾಗ, ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:23
3 ತಿಳಿವುಗಳ ಹೋಲಿಕೆ  

ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


ಇವರ ತಂದೆ ಎಫ್ರಯಿಮ್ ಅನೇಕ ದಿನಗಳವರೆಗೆ ಇವರಿಗಾಗಿ ಶೋಕಿಸಿದನು. ಅವನ ಸಹೋದರರು ಬಂದು ಅವನಿಗೆ ಸಂತಾಪ ಸೂಚಿಸಿದರು.


ಎಫ್ರಯಿಮನಿಗೆ ಶೇರ ಎಂಬ ಮಗಳು ಇದ್ದಳು. ಈಕೆ ಮೇಲಿನ ಹಾಗು ಕೆಳಗಿನ ಬೇತ್ ಹೋರೋನ್ ಪಟ್ಟಣಗಳನ್ನೂ ಉಜ್ಜೇನ್ ಶೇರ ಎಂಬ ಪಟ್ಟಣವನ್ನೂ ಕಟ್ಟಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು