1 ಪೂರ್ವಕಾಲ ವೃತ್ತಾಂತ 7:24 - ಕನ್ನಡ ಸತ್ಯವೇದವು C.L. Bible (BSI)24 ಎಫ್ರಯಿಮನಿಗೆ ಶೇರ ಎಂಬ ಮಗಳು ಇದ್ದಳು. ಈಕೆ ಮೇಲಿನ ಹಾಗು ಕೆಳಗಿನ ಬೇತ್ ಹೋರೋನ್ ಪಟ್ಟಣಗಳನ್ನೂ ಉಜ್ಜೇನ್ ಶೇರ ಎಂಬ ಪಟ್ಟಣವನ್ನೂ ಕಟ್ಟಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಶೇರ ಎಂಬವಳು ಅವನ ಮಗಳು. ಈಕೆಯು ಮೇಲಣ ಮತ್ತು ಕೆಳಗಣ ಬೇತ್ ಹೊರೋನ್ ಎಂಬ ಪಟ್ಟಣಗಳನ್ನು ಮತ್ತು ಉಜ್ಜೀನ್ ಶೇರ ಎಂಬ ಪಟ್ಟಣಗಳನ್ನೂ ಕಟ್ಟಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಶೇರ ಎಂಬವಳು ಅವನ ಮಗಳು; ಈಕೆಯು ಮೇಲಣ ಮತ್ತು ಕೆಳಗಣ ಬೇತ್‍ಹೋರೋನ್ ಎಂಬ ಪಟ್ಟಣಗಳನ್ನೂ ಉಜ್ಜೇನ್‍ಶೇರ ಎಂಬ ಪಟ್ಟಣವನ್ನೂ ಕಟ್ಟಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಎಫ್ರಾಯೀಮನ ಮಗಳ ಹೆಸರು ಶೇರ. ಅವಳು ಕೆಳಗಿನ ಬೇತ್‌ಹೋರೋನ್ ಮತ್ತು ಮೇಲಿನ ಬೇತ್‌ಹೋರೋನ್ ಮತ್ತು ಕೆಳಗಿನ ಉಜ್ಜೇನ್‌ಶೇರ ಮತ್ತು ಮೇಲಿನ ಉಜ್ಜೇನ್‌ಶೇರ ಪಟ್ಟಣಗಳನ್ನು ಕಟ್ಟಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇವನ ಪುತ್ರಿಯ ಹೆಸರು ಶೇರಳು. ಇವಳು ಕೆಳಗಿನ ಬೇತ್ ಹೋರೋನ್, ಮೇಲಿನ ಬೇತ್ ಹೋರೋನ್ ಮತ್ತು ಉಜ್ಜೇನ್ ಶೇರವನ್ನೂ ಕಟ್ಟಿಸಿದಳು. ಅಧ್ಯಾಯವನ್ನು ನೋಡಿ |