1 ಪೂರ್ವಕಾಲ ವೃತ್ತಾಂತ 7:25 - ಕನ್ನಡ ಸತ್ಯವೇದವು C.L. Bible (BSI)25 ಎಫ್ರಯಿಮನಿಗೆ ರೆಫಹ ಎಂಬ ಇನ್ನೊಬ್ಬ ಮಗನಿದ್ದನು. ಅವನ ವಂಶಜರು: ರೆಷೆಫ್, ತೆಲಹ, ತಹನ್, ಲದ್ದಾನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಬೆರೀಯ ಮಗ ರೆಫಹ. ಇವನ ಮಗ ರೆಷೆಫ್, ಇವನ ಮಗ ತೆಲಹ, ಇವನ ಮಗ ತಹಾನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಬೆರೀಯ ಮಗನು ರೆಫಹ; [ಇವನ ಮಗನು] ರೆಷೆಫ್; ಇವನ ಮಗನು ತೆಲಹ; ಇವನ ಮಗನು ತಹನ್; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ರೆಫಹನು ಬೆರೀಯನ ಮಗನು. ರೆಫಹನ ಮಗನು ರೆಷೆಫ್. ರೆಷೆಫನ ಮಗನು ತೆಲಹ. ತೆಲಹನ ಮಗನು ತಹನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇವರ ಪುತ್ರರು: ರೆಫಹನ ಮಗನು ರೆಷೆಫನು, ರೆಷೆಫನ ಮಗನು ತೆಲಹನು, ಅವನ ಮಗನು ತಹನನು, ಅಧ್ಯಾಯವನ್ನು ನೋಡಿ |