Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:26 - ಕನ್ನಡ ಸತ್ಯವೇದವು C.L. Bible (BSI)

26 ಅಮ್ಮೀಹೂದ್, ಎಲೀಷಾಮ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತಹಾನನ ಮಗ ಲದ್ದಾನ್, ಇವನ ಮಗ ಅಮ್ಮೀಹೂದ್, ಇವನ ಮಗ ಎಲೀಷಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇವನ ಮಗನು ಲದ್ದಾನ್; ಇವನ ಮಗನು ಅಮ್ಮೀಹೂದ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಲದ್ದಾನನು ತಹನನ ಮಗ. ಅಮ್ಮೀಹೂದನು ಲದ್ದಾನನ ಮಗ. ಎಲೀಷಾಮನು ಅಮ್ಮೀಹೂದನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನ ಮಗನು ಲದ್ದಾನ್, ಅವನ ಮಗನು ಅಮ್ಮೀಹೂದ, ಅವನ ಮಗನು ಎಲೀಷಾಮಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:26
5 ತಿಳಿವುಗಳ ಹೋಲಿಕೆ  

ಜೀಸೆಫನ ವಂಶದವರಲ್ಲಿ - ಎಫ್ರಾಯಿಮ್ ಕುಲದಿಂದ ಅಮ್ಮೀಹೂದನ ಮಗ ಎಲೀಷಾಮಾ ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್


ಏಳನೆಯ ದಿನ ಎಫ್ರಾಯಿಮ್ ಕುಲಾಧಿಪತಿ ಅಮ್ಮೂಹೂದನ ಮಗ ಎಲೀಷಾವನು ತಂದ ಕಾಣಿಕೆಗಳು:


ಎಫ್ರಯಿಮನಿಗೆ ರೆಫಹ ಎಂಬ ಇನ್ನೊಬ್ಬ ಮಗನಿದ್ದನು. ಅವನ ವಂಶಜರು: ರೆಷೆಫ್, ತೆಲಹ, ತಹನ್, ಲದ್ದಾನ್,


ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅಮ್ಮೀಹೂದನ ಮಗ ಎಲೀಷಾಮಾ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು