1 ಪೂರ್ವಕಾಲ ವೃತ್ತಾಂತ 7:3 - ಕನ್ನಡ ಸತ್ಯವೇದವು C.L. Bible (BSI)3 ಉಜ್ಜೀ ಎಂಬವನಿಗೆ ಇಜ್ಯಹ್ಯಾಹ ಎಂಬ ಮಗನಿದ್ದನು. ಇವನೂ ಇವನ ನಾಲ್ವರು ಮಕ್ಕಳಾದ ಮೀಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ ಎಂಬವರು ಕುಟುಂಬಗಳ ಮುಖ್ಯಸ್ಥರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಉಜ್ಜೀಯನ ಮಗ ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು ಮಿಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಇವರು ಈ ಕುಟುಂಬದ ಗೋತ್ರಪ್ರಧಾನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಉಜ್ಜೀಯ ಮಗನು ಇಜ್ಯಹ್ಯಾಹ; ಇಜ್ಯಹ್ಯಾಹನ ಮಕ್ಕಳು - ಮೀಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಈ ಐದು ಮಂದಿಯೂ ಗೋತ್ರಪ್ರಧಾನರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಉಜ್ಜೀಯ ಮಗನು ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು: ಮೀಕಾಯೇಲ್, ಓಬದ್ಯ, ಯೋವೇಲ್ ಮತ್ತು ಇಷ್ಷೀಯ. ಈ ಐದು ಮಂದಿಯೂ ತಮ್ಮ ಗೋತ್ರಗಳ ನಾಯಕರುಗಳಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಉಜ್ಜೀಯನ ಪುತ್ರನು ಇಜರಾಹಿಯಾ. ಇಜರಾಹಿಯಾನ ಪುತ್ರರು: ಮೀಕಾಯೇಲ್, ಓಬದ್ಯ, ಯೋಯೇಲ್ ಮತ್ತು ಇಷೀಯ ಈ ಐದು ಮಂದಿಯೂ ಮುಖ್ಯಸ್ಥರಾಗಿದ್ದರು. ಅಧ್ಯಾಯವನ್ನು ನೋಡಿ |