Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:8 - ಕನ್ನಡ ಸತ್ಯವೇದವು C.L. Bible (BSI)

8 ಬೆಕೆರನಿಗೆ ಒಂಬತ್ತು ಜನ ಮಕ್ಕಳು: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಕೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್, ಆಲಿಮೆತ್ ಎಂಬವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬೆಕೆರನ ಮಕ್ಕಳು ಜೆಮೀರ್, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಆಲೆಮೆತ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬೆಕೆರನ ಮಕ್ಕಳು - ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒವ್ರಿು, ಯೆರೀಮೋತ್, ಅಬೀಯ, ಅನಾತೋತ್, ಆಲೆಮೆತ್. ಇವರೆಲ್ಲರೂ ಬೆಕೆರನ ಸಂತಾನದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬೆಕೆರನ ಮಕ್ಕಳು ಯಾರೆಂದರೆ: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಅಲೆಮೆತ್. ಇವರೆಲ್ಲಾ ಬೆಕೆರನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬೆಕೆರನ ಪುತ್ರರು: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್, ಆಲೆಮೆತ್ ಇವರೆಲ್ಲರು ಬೆಕೆರನ ಪುತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:8
3 ತಿಳಿವುಗಳ ಹೋಲಿಕೆ  

ಬೆನ್ಯಾಮೀನನ ಮಕ್ಕಳು - ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಏಹೀರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಆರ್ದಾ.


ಬೆಳನಿಗೆ ಐದು ಜನ ಮಕ್ಕಳು: ಎಚ್ಚೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ ಎಂಬವರು. ಇವರು ಗೋತ್ರದ ಕುಟುಂಬಗಳ ಮುಖ್ಯಸ್ಥರೂ ಪ್ರಸಿದ್ಧ ಯುದ್ಧವೀರರೂ ಆಗಿದ್ದರು. ಇವರ ವಂಶಜರಲ್ಲಿ 22,034 ಜನರು ಸೈನ್ಯದಲ್ಲಿ ಕೆಲಸಮಾಡಲು ಯೋಗ್ಯರಾಗಿದ್ದರು.


ಕುಟುಂಬಗಳಿಗನುಗುಣವಾದ ಅಧಿಕೃತ ದಾಖಲೆ - 20,200 ಪುರುಷರು ಅವರ ವಂಶಜರಲ್ಲಿ ಸೈನ್ಯ ಸೇರಲು ಅರ್ಹರಾಗಿದ್ದರೆಂದು ಪಟ್ಟಿಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು