Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 8:1 - ಕನ್ನಡ ಸತ್ಯವೇದವು C.L. Bible (BSI)

1 ಬೆನ್ಯಾಮೀನನಿಗೆ ಐದು ಜನ ಮಕ್ಕಳಿದ್ದರು. ವಯಸ್ಸಿಗನುಗುಣವಾಗಿ ಅವರ ಹೆಸರುಗಳು ಇಂತಿವೆ - ಬೆಳ, ಅಷ್ಬೇಲ್, ಅಹ್ರಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೆನ್ಯಾಮೀನನ ಮಕ್ಕಳು: ಬೆಳನು ಚೊಚ್ಚಲ ಮಗ. ಅಷ್ಬೇಲ್ ಎರಡನೆಯವನು, ಅಹ್ರಹ ಮೂರನೆಯವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೇನ್ಯಾಮೀನನ ಮಕ್ಕಳು - ಬೆಳನು ಚೊಚ್ಚಲನು; ಅಷ್ಬೇಲ್ ಮರಚಲನು; ಅಹ್ರಹ ಮೂರನೆಯವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬೆನ್ಯಾಮೀನನ ಮೊದಲನೆ ಮಗನು ಬೆಳ; ಎರಡನೆಯ ಮಗನು ಅಷ್ಬೇಲ್; ಮೂರನೆಯ ಮಗನು ಅಹ್ರಹ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೆನ್ಯಾಮೀನನ ಮಕ್ಕಳು: ಚೊಚ್ಚಲಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲನನ್ನೂ, ಮೂರನೆಯವನಾದ ಅಹ್ರಹನನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 8:1
5 ತಿಳಿವುಗಳ ಹೋಲಿಕೆ  

ಬೆನ್ಯಾಮೀನನ ಮಕ್ಕಳು - ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಏಹೀರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಆರ್ದಾ.


ಬೆನ್ಯಾಮೀನ್ ಕುಲದ ಕುಟುಂಬಗಳ ಹೆಸರು ಹೀಗಿದೆ - ಬೆಲಗನಿಂದ ಬೆಲಗ್ಯರು,ಅಷ್ಬೇಲನಿಂದ ಅಷ್ಬೇಲ್ಯರು, ಅಹೀರಾಮನಿಂದ ಅಹೀರಾಮ್ಯರು,


ಇವರೆಲ್ಲರೂ ಆಶೇರನ ವಂಶಜರು. ಇವರು ಕುಟುಂಬಗಳ ಮುಖ್ಯಸ್ಥರೂ ಯುದ್ಧವೀರರೂ ಶ್ರೇಷ್ಠನಾಯಕರೂ ಆಗಿದ್ದರು. ಆಶೇರನ ವಂಶಜರಲ್ಲಿ - 26,000 ಪುರುಷರು ಸೈನ್ಯದಲ್ಲಿ ಇರಲು ಅರ್ಹತೆ ಪಡೆದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು