Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 8:12 - ಕನ್ನಡ ಸತ್ಯವೇದವು C.L. Bible (BSI)

12 ಎಲ್ಪಾಲನಿಗೆ ಮೂರು ಜನ ಮಕ್ಕಳು - ಏಬೆರ್, ಮಿಷ್ಷಾಮ್, ಶೆಮೆದ್ ಎಂಬವರು. ಓನೋ, ಲೋದ್ ಎಂಬ ಪಟ್ಟಣಗಳನ್ನು ಅವುಗಳ ಸುತ್ತುಮುತ್ತಲಿನ ಗ್ರಾಮಗಳನ್ನೂ ಕಟ್ಟಿಸಿದವನು ಶೆಮೆದ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಎಲ್ಪಾಲನ ಮಕ್ಕಳು ಏಬರ್, ಮಿಷ್ಷಾಮ್ ಮತ್ತು ಶೆಮೆದ್. ಇವರೂ ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಎಲ್ಪಾಲನ ಮಕ್ಕಳು - ಏಬೆರ್, ವಿುಷ್ಷಾಮ್ ಇವರೂ ಓನೋ, ಲೋದ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರುವ ಗ್ರಾಮಗಳನ್ನೂ ಕಟ್ಟಿಸಿದ ಶೆಮೆದನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12-13 ಎಲ್ಪಾಲನ ಮಕ್ಕಳು ಯಾರೆಂದರೆ: ಏಬೆರ್, ಮಿಷ್ಬಾಮ್, ಶೆಮೆದ್, ಬೆರೀಯ ಮತ್ತು ಶಮ. ಶೆಮೆದನು ಓನೋ ಮತ್ತು ಲೋದ್ ಎಂಬ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಊರುಗಳನ್ನೂ ಕಟ್ಟಿಸಿದನು. ಅಯ್ಯಾಲೋನಿನಲ್ಲಿ ವಾಸಿಸುತ್ತಿದ್ದ ಕುಲದವರಿಗೆ ಬೆರೀಯ ಮತ್ತು ಶಮ ಕುಲ ಪ್ರಧಾನರಾಗಿದ್ದರು. ಇವರು ಗತ್‌ನಲ್ಲಿ ವಾಸಿಸುತ್ತಿದ್ದ ಜನರನ್ನು ಓಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಎಲ್ಪಾಲನ ಪುತ್ರರು: ಏಬೆರ್, ಮಿಷಾಮ್, ಶೆಮೆದ್. ಶೆಮೆದನು ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 8:12
8 ತಿಳಿವುಗಳ ಹೋಲಿಕೆ  

ಓನೋ, ಗೇಹರಾಷೀಮ್ ಎಂಬ ಊರುಗಳು, ಇವು ಬೆನ್ಯಾಮೀನ್ ಕುಲದವರ ನಿವಾಸಸ್ಥಾನಗಳು.


ಲೋದ್, ಹಾದೀದ್, ಓನೋ ಎಂಬ ಊರುಗಳವರು - 721


ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು. ಅವರಲ್ಲಿ ಸನ್ಬಲ್ಲಟ್ ಮತ್ತು ಗೆಷನರು ನನಗೆ, “ಓನೋ ಕಣಿವೆಯ ಹಕ್ಕೆಫಿರೀಮಿನಲ್ಲಿ ಒಬ್ಬರನೊಬ್ಬರು ಎದುರುಗೊಳ್ಳೋಣ ಬಾ,” ಎಂದು ಹೇಳಿ ಕಳುಹಿಸಿದರು. ಅವರು ನನಗೆ ಕೇಡು ಬಗೆಯುವವರು ಎಂದು ತಿಳಿಯಿತು.


ಪೇತ್ರನು ಅಲ್ಲಲ್ಲಿದ್ದ ಭಕ್ತವಿಶ್ವಾಸಿಗಳಿಗೆ ಭೇಟಿಕೊಡುತ್ತಾ ಲುದ್ದ ಎಂಬ ಊರಿನಲ್ಲಿ ವಾಸವಾಗಿದ್ದ ಭಕ್ತರ ಬಳಿಗೆ ಬಂದನು.


ಲುದ್ದ ಮತ್ತು ಸಾರೋನಿನ ನಿವಾಸಿಗಳೆಲ್ಲರೂ ಅವನನ್ನು ಕಂಡು ಪ್ರಭುವಿನ ಭಕ್ತರಾದರು.


ಹುಷೀಮ್ ಎಂಬುವಳಿಂದ ಅವನಿಗೆ ಅಬೀಟೂಬ್, ಎಲ್ಪಾಲ ಎಂಬಿಬ್ಬರು ಮಕ್ಕಳು ಜನಿಸಿದರು.


ಗತ್ ಪಟ್ಟಣದ ಜನರನ್ನು ಹೊಡೆದೋಡಿಸಿ ಅಲ್ಲಿ ನೆಲೆಸಿದ ಹಾಗು ಅಯ್ಯಾಲೋನ್ ಪಟ್ಟಣದಲ್ಲಿ ವಾಸಿಸಿದ ಕುಟುಂಬಗಳ ಮುಖ್ಯಸ್ಥರು - ಬೆರೀಯ ಮತ್ತು ಶಮ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು