1 ಪೂರ್ವಕಾಲ ವೃತ್ತಾಂತ 8:28 - ಕನ್ನಡ ಸತ್ಯವೇದವು C.L. Bible (BSI)28 ಇವರು ಜೆರುಸಲೇಮಿನಲ್ಲಿ ನೆಲೆಸಿದ ಪುರಾತನ ಕುಟುಂಬಗಳ ಮುಖ್ಯಸ್ಥರೂ ಅವರ ಪ್ರಮುಖ ವಂಶಜರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇವರು ವಂಶಾವಳಿಯ ಪ್ರಕಾರ ಗೋತ್ರಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇವರು ವಂಶಾವಳಿಯ ಪ್ರಕಾರ ಗೋತ್ರ ಪ್ರಧಾನರೂ ಯೆರೂಸಲೇವಿುನಲ್ಲಿ ವಾಸಿಸುವವರೂ ಆಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಈ ಜನರೆಲ್ಲರು ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರ ಗೋತ್ರ ಚರಿತ್ರೆಯಲ್ಲಿ ಇವರನ್ನು ನಾಯಕರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇವರೆಲ್ಲಾ ಜೆರುಸಲೇಮಿನಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಇವರೇ ಕುಟುಂಬಗಳಲ್ಲಿ ಯಜಮಾನರಾಗಿದ್ದು, ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |